Home namma chikmagalur chikamagalur ಲೋಕಾಯುಕ್ತಾ ಬಲೆಗೆ ಲಿಂಗದಳ್ಳಿ ಆರ್.ಐ.
chikamagalurHomeLatest Newsnamma chikmagalur

ಲೋಕಾಯುಕ್ತಾ ಬಲೆಗೆ ಲಿಂಗದಳ್ಳಿ ಆರ್.ಐ.

Share
Share

ತರೀಕೆರೆ: ರಮೇಶ ಲಿಂಗದಳ್ಳಿ ಜೊತೆಗೆ ಅಮೃತಾಪುರ ಇನ್ ಛಾರ್ಜ್ ಕರ್ತವ್ಯ ನಿರ್ವಾಣೆ ಮಾಡುವಾಗ ರೈತ ಕುಮಾರ್ ಎಂಬುವರಿಂದ ಲಂಚ ಪಡೆಯುತ್ತಿದಾಗ ‌ಆರ್.ಐ.ರಮೇಶ್ ಮತ್ತು ಸಹಾಯಕ ಸಂತೋಷ ನಾಯ್ಕ ಲೋಕಾಯುಕ್ತಾ ಬಲೆಗೆ ಬಿದ್ದಿದ್ದಾರೆ.

ಕುಮಾರ್ ಜಮೀನಿಗೆ ಸಂಭಂದಿಸಿದ  ಪೌತಿ ಖಾತೆ ಮಾಡಲು ಐವತ್ತು ಸಾವಿರಕ್ಕೂ ಹೆಚ್ಚು ಬೇಡಿಕೆ ಇಟ್ಟಿದ್ದು ಇಂದು ಸಂಜೆ 30,000 ರೂ ಲಂಚ ಪಡೆಯುವಾಗ ಚಿಕ್ಕಮಗಳೂರು ಲೋಕಾಯುಕ್ತಾರು ಆರ್.ಐ.ರಮೇಶ ಮತ್ತು ವಿ.ಐ ಸಂತೋಷ ನಾಯ್ಕ ಎಂಬುವನನ್ನು ಬಂಧಿಸಿದ್ದಾರೆ.

ಲೋಕಾಯುಕ್ತಾ ಡಿ.ವೈ.ಎಸ್.ಪಿ. ತಿರುಮಲೇಶ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ ಕಡೂರು ಮತ್ತು ತರೀಕೆರೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಮತ್ತು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬೀಳುತ್ತಿರುವುದು ನೋಡಿದರೆ ಇದೊಂದು ವ್ಯವಸ್ಥಿತ ಜಾಲ ಇರಬಹುದು ಎಂಬ ಅನುಮಾನ ವ್ಯಕ್ತವಾಗುತ್ತದೆ.

Lokayukta Bale Lingadalli R.I.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...