Home namma chikmagalur chikamagalur ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರಾಮೇಗೌಡ
chikamagalurHomeLatest Newsnamma chikmagalur

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರಾಮೇಗೌಡ

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಿ.ರಾಮೇಗೌಡ ಕಲ್ಲಹಳ್ಳಿ ಅಯ್ಕೆಯಾಗಿದ್ದಾರೆ ಎಂದು ಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಕೆ. ಕೃಷ್ಣಗೌಡ ತಿಳಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷರಾಗಿ 2 ವರ್ಷ ಸುನಿಲ್‌ಕುಮಾರ್ ಕೆಲಸ ಮಾಡಿದ್ದಾರೆ. ಈಗ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ರಾಮೇಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.

ರಾಮೇಗೌಡ ಅವರು ರೈತ ಸಂಘದ ಸಕ್ರಿಯ ಕಾರ್ಯಾಧ್ಯಕ್ಷರಾಗಿದ್ದರು. ತಾಲ್ಲೂಕು ಸಮಿತಿಯಲ್ಲಿ ಕೆಲಸ ಮಾಡಿರುವ ಅನುಭವ ಇದೆ ಎಂದರು.

ಕೆ.ಕೆ. ರಾಮೇಗೌಡ, ಗೌರವ ಅಧ್ಯಕ್ಷ ಮಲ್ಲುಂಡಪ್ಪ, ಮುಖಂಡರಾದ ಲಕ್ಷ್ಮಣರಾಜ್, ನೀಲಕಂಠಪ್ಪ, ಹುಲಿಯಪ್ಪಗೌಡ, ಪರ್ವತೇಗೌಡ, ಕಾಂತರಾಜು, ಸುನಿಲಕುಮಾ‌ರ್ ಇದ್ದರು.

Ramegowda becomes president of the taluk unit of the Farmers’ Association

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...