Home ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ
HomeLatest NewsPolitical NewsState News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

Share
Share

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು ಇದೀಗ ಹಂಚಿಕೆ ಮಾಡಿದ್ದಾರೆ. ಮುಖ್ಯವಾಗಿ ಡಿಕೆಶಿ ಅವರು ಹಣಕಾಸು ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

  • ಡಿಸಿಎಂ ಡಾ.ಜಿ.ಪರಮೇಶ್ವರ್- ಕಂದಾಯ ಮತ್ತು ಯುವ ಸಬಲೀಕರಣ
  • ಪ್ರಿಯಾಂಕ್​ ಖರ್ಗೆ- ಗೃಹ ಇಲಾಖೆ ಮತ್ತು ಐಟಿಬಿಟಿ ಇಲಾಖೆ
  • ಕೆ.ಜೆ. ಜಾರ್ಜ್​​​​​- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ
  • ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  • ಸತೀಶ್​ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ
  • ರಾಮಲಿಂಗಾರೆಡ್ಡಿ- ಜಲಸಂಪನ್ಮೂಲ ಇಲಾಖೆ
  • ಕೃಷ್ಣ ಬೈರೇಗೌಡ- ಬೆಂಗಳೂರು ನಗರಾಭಿವೃದ್ಧಿ
  • ಕೆ.ಹೆಚ್. ಮುನಿಯಪ್ಪ- ಆಹಾರ ಮತ್ತು ನಾಗರೀಕ ಸರಬರಾಜು
  • ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ
  • ಬೈರತಿ ಸುರೇಶ್- ಸಾರಿಗೆ ಇಲಾಖೆ
  • ಯುಟಿ-ಖಾದರ್- ಆರೋಗ್ಯ ಇಲಾಖೆ
  • ಡಾ.ಶರಣಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ ಇಲಾಖೆ
  • ಯತೀಂದ್ರ ಸಿದ್ದರಾಮಯ್ಯ- ನಗರಾಭಿವೃದ್ಧಿ ಇಲಾಖೆ

ಸಚಿವರಾದ ಕೆ.ಹೆಚ್.ಮುನಿಯಪ್ಪ, ಎಂಬಿ ಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಖಾತೆಗಳನ್ನೇ ನೀಡಲಾಗಿದೆ.

Chief Minister D.K. Shivakumar allocates portfolios to 13 ministers in the cabinet

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...