Home namma chikmagalur chikamagalur ಚಾರ್ಮಾಡಿ ಘಾಟ್ ಗೆ ಜಿಲ್ಲಾಧಿಕಾರಿ ಭೇಟಿ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟ್ ಗೆ ಜಿಲ್ಲಾಧಿಕಾರಿ ಭೇಟಿ

Share
Share

ಕೊಟ್ಟಿಗೆಹಾರ:ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಬಾಳೂರು, ಮಧುಗುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಭೇಟಿ ನೀಡಿ ಮುಂಜಾಗೃತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಕುರಿತು ಅರಣ್ಯ, ಕಂದಾಯ, ಪೊಲೀಸ್ ಮುಂತಾದ ಇಲಾಖೆಗಳ ಅಧಿಕಾರಗಳ ಜೊತೆ ಚರ್ಚೆ ನಡೆಸಿದರು. ಚಾರ್ಮಾಡಿ ಘಾಟ್ ಹೆದ್ದಾರಿ, ತಡೆಗೋಡೆ ಮುಂತಾದವುಗಳನ್ನು ವೀಕ್ಷಿಸಿದರು. ನೆರೆಪ್ರವಾಹ ಪೀಡಿತ ಪ್ರದೇಶಗಳಾದ ಬಾಳೂರು ಮಧುಗುಂಡಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯ ಅಧಿಕಾರ ಬಳಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ ರಂಜಿತ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಚನ್ನಕೇಶವ, ಅಭಿಯಂತರರಾಧ ಚನ್ನಯ್ಯ, ಮಂಜುನಾಥ್, ಹೆದ್ದಾರಿ ಪ್ರಾಧಿಕಾರದ ಅಭಿಯಂತರರಾದ ಶಶಿಕುಮಾರ್, ವಿಘ್ನೇಶ್, ವೃತ್ತನಿರೀಕ್ಷಕ ರಾಜಶೇಖರ್, ರಾಜಸ್ವ ನಿರೀಕ್ಷಕ ಮಂಜುನಾಥ್, ಬಾಬು, ಗ್ರಾಮ ಲೆಕ್ಕಾಧಿಕಾರಿಗಳಾದ ಮಹೇಶ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಕೊಟ್ಟಿಗೆಹಾರ ಮುಂತಾದವರು ಇದ್ದರು.

District Collector visits Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು ಇದೀಗ ಹಂಚಿಕೆ ಮಾಡಿದ್ದಾರೆ. ಮುಖ್ಯವಾಗಿ ಡಿಕೆಶಿ ಅವರು ಹಣಕಾಸು ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಯಾರಿಗೆ...

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ ಕೊಲೆ ಬೆದರಿಕೆ ಪ್ರಕರಣವೊಂದು ಆಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪ...

Related Articles

ಲಕ್ಷ, ಲಕ್ಷ, ಅಲಕ್ಷ್ಯ ! ಹಣಕಾಸಿನ ವ್ಯವಹಾರ ಕುದುರುವುದಿಲ್ಲವೇ ?

ಸುಖರಾಯಪಟ್ಟಣ:ಜನಪ್ರತಿನಿಧಿಗಳು,ಅಧಿಕಾರಿಗಳು, ಹೋರಾಟಗಾರರು ಲಕ್ಷ, ಲಕ್ಷ ಅಲಕ್ಷ್ಯ ಮಾಡುತ್ತಿರುವುದೇಕೆ? ಯಾರಾದರೂ ಲಕ್ಷ, ಲಕ್ಷ ನಿರ್ಲಕ್ಷ್ಯ ಮಾಡಲು ಸಾಧ್ಯವೇ?...

ಬೆಲೆಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ಕಾಂಗ್ರೆಸ್ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ಹಾಗೂ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್...

ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ ಬಂಧನ

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ...

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ...