Home namma chikmagalur chikamagalur ಗುಂಡು ಹಾರಿಸಿಕೊಂಡು ಮಹಿಳೆ ಆತ್ಮಹತ್ಯೆ
chikamagalurCrime NewsHomeLatest Newsnamma chikmagalur

ಗುಂಡು ಹಾರಿಸಿಕೊಂಡು ಮಹಿಳೆ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಸಮೀಪದ ಕೊಡವಳ್ಳಿ ಗ್ರಾಮದ ರಾಜೇಶ್ ಅವರ ಪತ್ನಿ ಸುಮಾ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಸುಮಾ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಅವರು ಅಲಂಪುರದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಅವರ ಪತಿ ರಾಜೇಶ್ ಅವರು ಬೆಂಗಳೂರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Woman commits suicide by shooting herself

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...