Home namma chikmagalur chikamagalur ಮಕ್ಕಳ ಲೈಂಗಿಕ ಶೋಷಣೆ ಚಿತ್ರ ದೃಶ್ಯ ಹಂಚಿಕೊಂಡ ನಗರದ ಮಹಿಳೆ
chikamagalurCrime NewsHomeLatest Newsnamma chikmagalur

ಮಕ್ಕಳ ಲೈಂಗಿಕ ಶೋಷಣೆ ಚಿತ್ರ ದೃಶ್ಯ ಹಂಚಿಕೊಂಡ ನಗರದ ಮಹಿಳೆ

Share
Share

ಚಿಕ್ಕಮಗಳೂರು: ಮಕ್ಕಳ ಲೈಂಗಿಕ ಶೋಷಣೆ ಮತ್ತು ಆಕ್ಷೇಪಣಾರ್ಹ ಚಿತ್ರ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ನಾಪತ್ತೆಯಾದ ಮತ್ತು ಶೋಷಣೆಗೆ ಒಳಗಾದ ಮಕ್ಕಳ ಕೇಂದ್ರ (NCMEC) ನೀಡಿದ ವರದಿಯನ್ನಾಧರಿಸಿ ಸೈಬರ್ ಕ್ರೈಂ ಠಾಣೆಯ ಎಎಸ್‌ಐ ಹೇಮಚಂದ್ರೇಗೌಡ ಡಿ. ಅವರು ಎನ್‌ಸಿಆರ್‌ಪಿ ಪೋರ್ಟಲ್ ಪರಿಶೀಲಿಸಿದಾಗ ಈ ಜಾಲ ಪತ್ತೆಯಾಗಿದೆ.

ತಾಂತ್ರಿಕ ಮಾಹಿತಿ ಕಲೆಹಾಕಿದಾಗ ಚಿಕ್ಕಮಗಳೂರು ಟೌನ್ ಬಾರ್‌ಲೈನ್ ರಸ್ತೆಯ ನಿವಾಸಿ ಮುಬೀನಾ ತಾಜ್ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್ ಮೆಸೆಂಜರ್ ಮೂಲಕ ಅಪ್ರಾಪ್ತ ವಯಸ್ಸಿನ ಮಕ್ಕಳ 20 ಸೆಕೆಂಡ್‌ಗಳ ನಗ್ನ ಹಾಗೂ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಶೇರ್ ಮಾಡಿರುವುದು ದೃಢಪಟ್ಟಿದೆ. ಆರೋಪಿ ಮಹಿಳೆಯ ವಿರುದ್ಧ ಸೈಬರ್ ಅಪರಾಧ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ.

City woman shares child sexual abuse footage

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು ವರ್ಷಗಳಿಂದ ಭೂಮಿ ಹಾಗೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರು, ಕಾರ್ಮಿಕರು, ದಲಿತರು ಹಾಗೂ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು...

Related Articles

ಗಂಜಿ ಗಿರಾಕಿಗಳ ಅಟ್ಟಾಹಾಸಕ್ಕೆ ವೀರೇಂದ್ರ ಬಲಿಪಶು ??

ಸಖಾರಾಯಪಟ್ಟಣ: ಇಲ್ಲಿಗೆ ಸಮೀಪದ ಮುಸ್ಲಪುರ್ ಹಟ್ಟಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ 15 ರ ನಡು...

ಎಸ್‌ಐಆರ್‌ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ...

ಸೌಜನ್ಯ ಪ್ರಕರಣದ ಕುರಿತು ಪಾರದರ್ಶಕ ತನಿಖೆಯಾಗಬೇಕು.

ಚಿಕ್ಕಮಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆಯಂತೆ ಎಸ್‌ಐಟಿ ರಚಿಸಿ ತನಿಖೆಯನ್ನು ಕಾಲಮಿತಿಲ್ಲಿ ಪೂರ್ಣಗೊಳಿಸಬೇಕು....

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು...