ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ ಮಾರ್ಗ ಮಧ್ಯೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಹಿಂದೂ ಸಂಘಟನೆಗಳು ಗಂಭೀರ ಆರೋಪ ಮಾಡಿವೆ.
Leave a comment