Home namma chikmagalur chikamagalur ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ
chikamagalurHomeLatest News

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ.

ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಕಲ್ಯಾಣಾಧಿಕಾರಿಯಾಗಿದ್ದ ಡಾ. ಮಂಜುನಾಥ್ ಅವರನ್ನು ಚಿಕ್ಕಮಗಳೂರು ಡಿಎಚ್ ಓ ಆಗಿ ನಿಯೋಜಿಸಲಾಗಿದೆ.

Dr. Manjunath Chikmagalur DHO

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ,...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ...