Home namma chikmagalur chikamagalur ಜಿಲ್ಲೆಯ 3 ಪತ್ರಕರ್ತರಿಗೆ ವಿಶೇಷ ಪ್ರಶಸ್ತಿಗೆ ಆಯ್ಕೆ
chikamagalurHomeLatest Newsnamma chikmagalur

ಜಿಲ್ಲೆಯ 3 ಪತ್ರಕರ್ತರಿಗೆ ವಿಶೇಷ ಪ್ರಶಸ್ತಿಗೆ ಆಯ್ಕೆ

Share
Share

ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧನೆ ಗೈದ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಹಾಗೂ ವಿಶೇಷ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಪತ್ರಕರ್ತರಾದ ವಿಜಯ ಕರ್ನಾಟಕದ ಕೆ.ಎಚ್. ರುದ್ರಯ್ಯ, ಸುವರ್ಣ ನ್ಯೂಸ್‌ನ ಕಿರಣ್‌ ಕೆ. ಹಾಗೂ ವಿಜಯವಾಣಿಯ ಬಿ. ಉಮೇಶ್ ನಾಯಕ್ ಮಾಧ್ಯಮ ಪ್ರತಿನಿಧಿಗಳು ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸಾಧಕರಿಗೆ ಫಲಕ, ಪ್ರಶಸ್ತಿ ಪತ್ರ ಹಾಗೂ ₹5,000 ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ. ಜುಲೈ 25ರಂದು ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಎಲ್ಲಾ ಪುರಸ್ಕೃತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

3 journalists from the district selected for special award

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು ವರ್ಷಗಳಿಂದ ಭೂಮಿ ಹಾಗೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರು, ಕಾರ್ಮಿಕರು, ದಲಿತರು ಹಾಗೂ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು...

Related Articles

ಗಂಜಿ ಗಿರಾಕಿಗಳ ಅಟ್ಟಾಹಾಸಕ್ಕೆ ವೀರೇಂದ್ರ ಬಲಿಪಶು ??

ಸಖಾರಾಯಪಟ್ಟಣ: ಇಲ್ಲಿಗೆ ಸಮೀಪದ ಮುಸ್ಲಪುರ್ ಹಟ್ಟಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ 15 ರ ನಡು...

ಎಸ್‌ಐಆರ್‌ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ...

ಸೌಜನ್ಯ ಪ್ರಕರಣದ ಕುರಿತು ಪಾರದರ್ಶಕ ತನಿಖೆಯಾಗಬೇಕು.

ಚಿಕ್ಕಮಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆಯಂತೆ ಎಸ್‌ಐಟಿ ರಚಿಸಿ ತನಿಖೆಯನ್ನು ಕಾಲಮಿತಿಲ್ಲಿ ಪೂರ್ಣಗೊಳಿಸಬೇಕು....

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು...