Home namma chikmagalur chikamagalur ಮೇಡಿಕಲ್ ಅಂಗಡಿಯಲ್ಲಿ ನಗದು ಕಳವು ಆರೋಪಿ ಬಂದನ
chikamagalurHomeLatest Newsnamma chikmagalur

ಮೇಡಿಕಲ್ ಅಂಗಡಿಯಲ್ಲಿ ನಗದು ಕಳವು ಆರೋಪಿ ಬಂದನ

Share
filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;
Share

ಶೃಂಗೇರಿ: ಪಟ್ಟಣದ ಭಾರತೀ ಬೀದಿಯಲ್ಲಿರುವ ಭಗವಾನ್ ಮೇಡಿಕಲ್ ಅಂಗಡಿಯಲ್ಲಿ ಜು.೭ರಂದು ಬೀಗ ಒಡೆದು ಬಾಗಿಲು ತೆರೆದು ನಗದು ಹಣವನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.

ಆರೋಪಿ ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಯಡ್ತಾರೆ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ವಿಜಯಪುರದಲ್ಲಿ ವಾಸಗಿರುವ ಅರ್ಶಿತ್ ಅವಿನಾಶ್ ದೋಂಡ್ರೆ ಆಲಿಯಾಸ್ ಮೊಹಮ್ಮದ್ ಅರ್ಶದ್ ಎಂಬ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.

ಆತನಿಂದ ೧,೧೨,೦೦೦ ರೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಅಂತರ್ ಜಿಲ್ಲೆಗಳಲ್ಲಿ ೨೦ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲೈಪ್ ಕೇರ್ ಮೇಡಿಕಲ್ ಅಂಗಡಿಯ ಬೀಗ ಮುರಿದು ಮೇಡಿಕಲ್ ಅಂಗಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶೃಂಗೇರಿ ಠಾಣೆಯ ಪ್ರಭಾರಿ ಇನ್‌ಸ್ಪೆಕ್ಟರ್ ಭರತ್ ಕುಮಾರ್ ಡಿ.ಆರ್, ಸಬ್ ಇನ್‌ಸ್ಪೆಕ್ಟರ್ ಅಭಿಷೇಕ್ ಕೆ, ಪಿಎಸ್‌ಐ ನಾಗರಾಜ್ ಬಿ.ಆರ್, ಸಿಬ್ಬಂದಿಗಳಾದ ರಜಿತ್ ಸಿ.ಹೆಚ್, ಪರಮೇಶ್, ಮದನ್, ಚಾಲಕ ಗೋಪಾಲ್ ರೆಡ್ಡಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪಟ್ಟಣದ ಭಾರತೀ ಬೀದಿಯಲ್ಲಿರುವ ಭಗವಾನ್ ಮೇಡಿಕಲ್ ಅಂಗಡಿಯಲ್ಲಿ ಜು.೭ರಂದು ಬೀಗ ಒಡೆದು ಬಾಗಿಲು ತೆರೆದು ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೃಂಗೇರಿ ಪ್ರಭಾರಿ ಇನ್‌ಸ್ಪೆಕ್ಟರ್ ಭರತ್ ಕುಮಾರ್ ಡಿ.ಆರ್, ಸಬ್ ಇನ್‌ಸ್ಪೆಕ್ಟರ್ ಅಭಿಷೇಕ್ ಕೆ ಇದ್ದಾರೆ

Accused of stealing cash from medical store arrested

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...