Home namma chikmagalur chikamagalur ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?
chikamagalurHomeLatest Newsnamma chikmagalur

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

Share
Share

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ ಆರ್‌ಸಿಸಿ ಬಾಕ್ಸ್ ಕಾಮಗಾರಿಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳುತ್ತಿರುವುದರಿಂದ ಚಿಕ್ಕಮಗಳೂರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ಆಗಸ್ಟ್ 19 (ಬುಧವಾರ) ಹಾಗೂ ಆಗಸ್ಟ್ 26 (ಬುಧವಾರ) ರಂದು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Chikkamagaluru-Yeshwanthpur Express train service suspended…?

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...