Home namma chikmagalur chikamagalur ಬರ ಪೀಡಿತ ಪಟ್ಟಿಯಲ್ಲಿ ಕಡೂರು ತಾಲ್ಲೂಕು ಇಲ್ಲ
chikamagalurHomeLatest Newsnamma chikmagalur

ಬರ ಪೀಡಿತ ಪಟ್ಟಿಯಲ್ಲಿ ಕಡೂರು ತಾಲ್ಲೂಕು ಇಲ್ಲ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ,ಅಜ್ಜಂಪುರ ಹಾಗೂ ಕೊಪ್ಪ,ಎನ್.ಆರ್ ಪುರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆದರೆ ತೀವ್ರ ಬರದಿಂದ ತತ್ತರಿಸುತ್ತಿರುವ ಕಡೂರು ತಾಲ್ಲೂಕು ಬರಪೀಡಿತ ಎಂದು ಘೋಷಣೆ ಆಗದಿರುವುದು ಜನರ ಮತ್ತು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.ಎರಡನೇ ಪಟ್ಟಿಯಲ್ಲಿ ಘೋಷಣೆಯಾಗ ಬಹುದು ಎನ್ನಲಾಗುತ್ತಿದೆ.

ಮುಂಗಾರು ಕೈ ಕೊಟ್ಟಿರುವುದರಿಂದ ವಾಣಿಜ್ಯ ಬೆಳೆಗಳು ಮತ್ತು ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯಲಾಗಿಲ್ಲಾ ಜೊತೆಗೆ ದನಕರುಗಳಿಗೆ ಕುಡಿಯಲು ನೀರಿನ ಅಭಾವ ಉಂಟಾಗಿದೆ.ತೋಟಗಳು ಒಣಗುತ್ತಿವೆ.

ಕೆರೆ ಕಟ್ಟೆಗಳು ಒಣಗಿ ನಿಂತಿವೆ ರೈತರ ಗೋಳು ಆಕಾಶ ಮುಟ್ಟಿದೆ.ಇನ್ನೂ ಬರ ಪರಿಹಾರ ಎಷ್ಟರ ಮಟ್ಟಿಗೆ ದೊರೆಯುತ್ತದೆ ಎಂದು ಕಾದುನೋಡಬೇಕಾಗಿದೆ.

Four taluks in the district are drought-affected.

Share

Leave a comment

Leave a Reply

Your email address will not be published. Required fields are marked *

Don't Miss

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಕುಣಿಗಲ್‌ ಮೂಲದ ರೋಹಿಣಿ ಹಾಗೂ ಬೆಂಗಳೂರು ಮೂಲದ ನವೀನ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ...

ಚಿರತೆ ಮರಿಗಳೆಂದು ಆತಂಕ; ಪತ್ತೆಯಾಗಿದ್ದು ಕಾಡು ಬೆಕ್ಕಿನ ಮರಿಗಳು

ಕಳಸ: ಮರಸಣಿಗೆ ವ್ಯಾಪ್ತಿಯ ಗುಮ್ಮನ್ ಖಾನ್ ಬಳಿ ತೋಟದ ಪಕ್ಕದಲ್ಲಿ ಚಿರತೆ ಮರಿಗಳು ಪತ್ತೆಯಾಗಿವೆ ಎಂಬ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ...

Related Articles

ಹೊಸಪೇಟೆ- ಅರಸೀಕೆರೆ ನಡುವೆ ವಿಶೇಷ ಡೆಮು ರೈಲು ಸೇವೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶಿವನಿ, ಅಜ್ಜಂಪುರ, ಬೀರೂರು, ಕಡೂರು ಹಾಗೂ ದೇವನೂರು ಭಾಗದ ರೈಲು...

117.44 ಗ್ರಾಂ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಕಡೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಕಡೂರು ಪೊಲೀಸರು...

ದಾವಣಗೆರೆಯಲ್ಲಿ ಆ. 29ರಿಂದ ದೇವನಗರಿ ಪ್ರೋ ಇಮೇಜ್-2026

ಚಿಕ್ಕಮಗಳೂರು: ದಾವಣಗೆರೆಯ ಪಿ.ಬಿ. ರಸ್ತೆಯ ರೇಣುಕಾ ಮಂದಿರದಲ್ಲಿ ಆ. 29 ಮತ್ತು 30ರಂದು ‘ದೇವನಗರಿ ಪ್ರೋ...

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ...