Home namma chikmagalur chikamagalur ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು
chikamagalurHomeLatest Newsnamma chikmagalur

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

Share
Share

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಾಗುತ್ತೆ ಎಂಬ ನಿರೀಕ್ಷೆಯಿತ್ತು ಆದರೆ ಡಿಕೆಶಿ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವುದು ಪರೋಕ್ಷವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ನಾವು ರಾಜಕಾರಣದಲ್ಲಾದ್ರೂ, ಮನೆಯಲ್ಲಾದ್ರೂ ಗಟ್ಟಿಯಾಗಿ ಮಾತನಾಡದಿದ್ರೆ ಯಾರು ತಾನೇ ಗುರುತಸ್ತಾರೆ? ಮನೆಯಲ್ಲೂ ಹೆಣ್ಣುಮಕ್ಕಳು ಗಟ್ಟಿ ಮಾಡದಿದ್ರೆ ಮಾವ ಗಂಡ ಯಾರೂ ಗುರುತಿಸಲ್ಲ, ಮೂಲೆಗೆ ಕೂರಿಸ್ತಾರೆ. ಹಾಗೆ ರಾಜಕಾರಣದಲ್ಲೂ ಮಹಿಳೆಯರು ತಮ್ಮ ಹಕ್ಕು, ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು ಎಂದರು. ಪರೋಕ್ಷವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Women should raise their voices together for a position in politics too.

Share

Leave a comment

Leave a Reply

Your email address will not be published. Required fields are marked *

Don't Miss

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

Related Articles

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ...

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು...

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ...