Home namma chikmagalur chikamagalur ಜಿಲ್ಲಾ ಪಂಚಾಯಿತಿ ಮೀಸಲು ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ಸುದ್ದಿ !
chikamagalurHomeLatest Newsnamma chikmagalurPolitical News

ಜಿಲ್ಲಾ ಪಂಚಾಯಿತಿ ಮೀಸಲು ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ಸುದ್ದಿ !

Share
Share

ಚಿಕ್ಕಮಗಳೂರು:, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಗೆ ಮೀಸಲಾತಿ ನಿಗದಿ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಶಾಸಕರುಗಳ ಮೂಗಿನ ನೇರಕ್ಕೆ ಮೀಸಲಾತಿ ಪ್ರಕಟಿಸಿರುವುದು ಹಗಲು ಹೊತ್ತು ಎಲ್ಲರೂ ನೋಡುತ್ತಿರುವಾಗ ಕದ್ದು ಹಾಲು ಕುಡಿದಂತೆ ಎಂಬಂತಾಗಿದೆ. ಮೀಸಲಾತಿ ಬಗ್ಗೆ ಲೆಕ್ಕಾಚಾರ ನಡೆದಿರುವಾಗ ಕೆಲ ಶಾಸಕರು ಅಸಮಾಧಾನಿತರ ಕೋಪ ತಣ್ಣಗೆ ಮಾಡಲು ಬೆಂಗಳೂರಿಗೆ ಕರೆದುಕೊ‌ಂಡು ಹೋಗಿ ಗರಿ,ಗರಿ ಮಸಾಲೆ ದೋಸೆ ತಿನ್ನಿಸಿಕೊಂಡು ಬಂದಿದ್ದಾರೆ.

ಮೀಸಲಾತಿ ಮಾಡಿಸುವಾಗ ಉದ್ದೇಶ ಪೂರ್ವಕವಾಗಿ ಮಾಡಿಸಿ ಈಗ ಬದಲಾವಣೆ ಮಾಡಿಸುತ್ತೇವೆ ಎನ್ನುವುದು ಎಷ್ಟರಮಟ್ಟಿಗೆ ಸರಿ.

ಜಿಲ್ಲೆಯಲ್ಲಿ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ರಚನೆಯಾಗಿವೆ.ಬಯಲು ಪ್ರದೇಶದಲ್ಲಿ 40,000 ಜನಸಂಖ್ಯೆಯಾದರೆ ಮಲೆನಾಡಿನಲ್ಲಿ20,000 ಜನಸಂಖ್ಯೆಗೆ ಮೀಸಲು ನಿಗದಿಯಾಗಿದೆ.

ಇದರಿಂದಾಗಿ ಇದುವರೆವಿಗೂ ಬಯಲು ಸೀಮೆಯ ಪ್ರತಿನಿಧಿಗಳು ಬಹುತೇಕ ಆಡಳಿತ ನಡೆಸಿದ್ದರು ಬಹುತೇಕ ಇನ್ನೂ ಮುಂದೆ ಮಲೆನಾಡಿನವರು ಜಿ,ಪಂನಲ್ಲಿ ಹಿಡಿತ ಸಾಧಿಸುವುದು ಖಚಿತ.

ಮೀಸಲಾತಿ ಬಗ್ಗೆ ಕ್ಷಣಕ್ಕೊಂದು ಬಣ್ಣ ದಿನಕ್ಕೊಂದು ಸುದ್ದಿ ಹರಿದಾಡುತ್ತಿದೆ.ಇದರ ಜೊತೆಗೆ ಚುನಾವಣೆಗಳು ನಡೆಯುವ ಸಾಧ್ಯತೆ ಇಲ್ಲ.

ಶಾಸಕರುಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ ಇನ್ನೊಬ್ಬನನ್ನು ತಿನ್ನಿ ಸಿಕೊಳ್ಳಲು ಕೂರುವ ಬದಲು ಸಿಕ್ಕಿದ್ದು ನಾವೇ ತಿನ್ನುವ ಎಂಬುವ ತವಕ ಇರುವುದರಿಂದ ಚುನಾವಣೆಗಳು ನಡೆಯುವುದು ಕಷ್ಟ ಎನ್ನುತ್ತಿದ್ದಾರೆ.

Zilla Panchayat Reserve is a color of the moment

Share

Leave a comment

Leave a Reply

Your email address will not be published. Required fields are marked *

Don't Miss

ಪ್ರಧಾನ ಮಂತ್ರಿ ವಿಕಸಿತ ಭಾರತ ಸಂಕಲ್ಪದಡಿ ತರೀಕೆರೆ ಅಭಿವೃದ್ಧಿಗೆ ಆದ್ಯತೆ

ತರೀಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪದಂತೆ ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಿ ಶ್ರಮಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು....

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ ಕುರಿತು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ‘ಬಿ’ ಫೈನಲ್ ವರದಿಯನ್ನು ವಿರೋಧಿಸಿ, ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಪೆಟಿಷನ್...

Related Articles

ಮೂರು ದಿನಗಳ ಕಾಲ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ

ಚಿಕ್ಕಮಗಳೂರು: ಕಾಫಿನಾಡಿನ ನಗರವಾಸಿಗಳಿಗೆ ಮುಂದಿನ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ಭಾರಿ ವ್ಯತ್ಯಯ...

ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು

ಕೊಪ್ಪ: ತೀರ್ಥಹಳ್ಳಿ–ಕೊಪ್ಪ ಮುಖ್ಯ ರಸ್ತೆಯ ಚಿಕ್ಕನಕೊಡಿಗೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 80...

₹1.49 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಅಜ್ಜಂಪುರ: ಮನೆಯ ಬೀರುವಿನ ಬೀಗ ಮುರಿದು ₹1.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು...

₹4.94 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳ ಕಳವು

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್‌ ಸಮೀಪದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಹಳೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ₹4.94...