Home namma chikmagalur chikamagalur ಐಡಿಎಸ್‌ಜಿ ಪ್ರಾಂಶುಪಾಲರಾಗಿ ಡಾ. ಚೇತನ್ ಡಿ.ಎಂ. ಅಧಿಕಾರ ಸ್ವೀಕಾರ
chikamagalurHomeLatest Newsnamma chikmagalur

ಐಡಿಎಸ್‌ಜಿ ಪ್ರಾಂಶುಪಾಲರಾಗಿ ಡಾ. ಚೇತನ್ ಡಿ.ಎಂ. ಅಧಿಕಾರ ಸ್ವೀಕಾರ

Share
Share

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಐಡಿಎಸ್‌ಜಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಚೇತನ್ ಡಿ.ಎಂ. ಅವರು ನವೆಂಬರ್ 20ರಂದು ಅಧಿಕಾರ ಸ್ವೀಕರಿಸಿದರು.

ಡಾ. ಚೇತನ್ ಅವರು ಇದೇ ಐಡಿಎಸ್‌ಜಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಇದೀಗ ತಾವು ವಿದ್ಯಾಭ್ಯಾಸ ಮಾಡಿದ ಸಂಸ್ಥೆಯಲ್ಲೇ ಪ್ರಾಂಶುಪಾಲರಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ವಿಶೇಷವಾಗಿದೆ.

ಪ್ರತಿಷ್ಠಿತ ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ)ದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿರುವ ಅವರು, ಎರಡು ದಶಕಗಳಿಗೂ ಹೆಚ್ಚು ಕಾಲದ ಬೋಧನಾ ಅನುಭವ ಹೊಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ. ಪದವಿ ಪಡೆದಿರುವ ಡಾ. ಚೇತನ್ ಅವರು, ಇದೀಗ ಐಡಿಎಸ್‌ಜಿ ಕಾಲೇಜಿನ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

Dr. Chetan D.M. assumes charge as Principal of IDSG

Share

Leave a comment

Leave a Reply

Your email address will not be published. Required fields are marked *

Don't Miss

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ತರೀಕೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಪಟ್ಟಣದ ತಾಯರ್ ಬೀದಿಯಲ್ಲಿ ನಡೆದಿದೆ. ಪಟ್ಟಣದ ಗಣಪತಿ ಪೆಂಡಾಲ್ ಹಿಂಭಾಗದ ತಾಯರ್ ಬೀದಿಯ ನೂರ್...

 ಕಾರು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ – ಐವರು ಆರೋಪಿಗಳ ಬಂಧನ

ಕಡೂರು: ಹೊನ್ನಾವರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ರೀತಿಯಲ್ಲಿ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

Related Articles

ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಬಸವಣ್ಣ ಮತ್ತು ಅವರ ವಿಚಾರಧಾರೆಗಳ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಲಾಗಿದೆ ಎನ್ನಲಾದ ‘ಬಸವ ಮಂಟಪ’...

ತರೀಕೆರೆ ಶಾಸಕ ಶ್ರೀನಿವಾಸ್‌ಗೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ತರೀಕೆರೆ: ರಾಜ್ಯ ಸರ್ಕಾರ 18 ಶಾಸಕರಿಗೆ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ...

ಕುವೆಂಪು ಶ್ರೀ ರಾಮಾಯಣ ದರ್ಶನಂನಲ್ಲಿ ಗಾಂಧಿ ಮತ್ತು ಅರವಿಂದರ ಪ್ರಭಾವ

ತರೀಕೆರೆ: ಕುವೆಂಪು ರವರ ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ ಗಾಂಧಿ ಮತ್ತು ಅರವಿಂದ ಘೋಷರ ಪ್ರಭಾವದಿಂದ...

ಕಾರ್ಯನಿರ್ವಹಿಸದ ಉಪಕಾರಾಗೃಹದಲ್ಲಿ ಕಳ್ಳತನ

ತರೀಕೆರೆ:  ಕಾರ್ಯನಿರ್ವಹಿಸದ ತರೀಕೆರೆ ಉಪಕಾರಾಗೃಹದ ಹಿಂಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಹಲವು ವಸ್ತುಗಳನ್ನು ಕಳವು ಮಾಡಿರುವುದಲ್ಲದೆ,...