Home namma chikmagalur chikamagalur ಆಪರೇಷನ್ ಗಜ ಕಾರ್ಯಾಚರಣೆಗೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
chikamagalurHomeLatest Newsnamma chikmagalur

ಆಪರೇಷನ್ ಗಜ ಕಾರ್ಯಾಚರಣೆಗೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Share
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಮೂಡಿಗೆರೆ: ಬೇಲೂರು ಭಾಗದಿಂದ ಮೂಡಿಗೆರೆ ತಾಲೂಕಿನತ್ತ ಕಾಡಾನೆಗಳ ಹಿಂಡನ್ನು ಓಡಿಸುತ್ತಿರುವ ಅರಣ್ಯ ಇಲಾಖೆಯ ಆಪರೇಷನ್ ಗಜ ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸರಕಾರದ ಸಚಿವರು ಅರಣ್ಯ ಇಲಾಖೆ ಅಧಿಕಾರಿಗಳು ಶಾಸಕರಾದ ನಯನ ಮೊಟಮ್ಮ, ಎಚ್.ಡಿ.ತಮ್ಮಯ್ಯ , ಟಿ.ಡಿ.ರಾಜೇಗೌಡ, ಶ್ರೀನಿವಾಸ್ ಇವರ ಗಮನಕ್ಕೆ ಬಾರದೆ ಭದ್ರಾ ಅಭಯರಣ್ಯಕ್ಕೆ ?ಹೊಡಿಸುವ ಕಾರ್ಯವನ್ನು ರಾತ್ರೋ ರಾತ್ರಿ ಮಾಡಿರುವುದರಿಂದ ಆ ಭಾಗದ ಬೆಳೆಗರಾರು ಸಾರ್ವಜನಿಕರು ಭಯದಲ್ಲಿ ಇರುವಂತಾಗಿದೆ.

ಬೇಲೂರಿನಿಂದ ಕಾಡಾನೆಗಳನ್ನು ತತ್ಕೊಳ ಅರಣ್ಯ ಪ್ರದೇಶದತ್ತ ಅಟ್ಟುತ್ತಿರುವುದರಿಂದ ಸ್ಥಳೀಯ ರೈತರು ಮತ್ತು ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ನಮ್ಮ ಶಾಸಕರು ರಾಜೀನಾಮೆ ನೀಡುವಂತಾಗಿದೆ ಕೂಡಲೇ ಆನೆಗಳನ್ನು ವಾಪಾಸು ಕಳಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಸಿದರು.

ಹಾಸನ ಜಿಲ್ಲೆಗೆ ಹೊಂದಿಕೊಂಡಿರುವ ಬಿಸ್ಲೆ, ನಾಗರಹೊಳೆ, ಬಂಡೀಪುರ ಅಭಯರಣ್ಯಕ್ಕೆ ಕಾಡಾನೆಗಳನ್ನು ಒಡಿಸುವುದನ್ನು ಬಿಟ್ಟು ಮೂಡಿಗೆರೆ ತತ್ಕೊಳ ಮುಖಾಂತರ ಭದ್ರ ಅಭಯರಣ್ಯಕ್ಕೆ ಓಡಿಸುವಾಗ ಎಷ್ಟು ಗ್ರಾಮ ಹಾಗೂ ಜನಪ್ರದೇಶ ಸಿಗುತ್ತದೆ ಎಂಬುದನ್ನು ಯೋಚಿಸಬೇಕಿತ್ತೆಮದು ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ, ಅಲ್ದೂರು ಬ್ಲಾಕ್ ಅಧ್ಯಕ್ಷ ಮುದಪಿರ್, ಕಳಸ ಬ್ಲಾಕ್ ಅಧ್ಯಕ್ಷ ಶ್ರೇಣಿಕ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಿ.ಬಿ.ಶಂಕರ್, ರಘು ಮಗ್ಗಲಮಕ್ಕಿ, ಸಂಪತ್, ಜಗದೀಶ್, ಸುಬ್ರಹ್ಮಣ್ಯ ತ್ರಿಪುರ ಮತ್ತಿತರರಿದ್ದರು.

Congress protests against ‘Operation Gaja’

Share

Leave a comment

Leave a Reply

Your email address will not be published. Required fields are marked *

Don't Miss

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ....

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್...

Related Articles

ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕಾರ್ಬೈಲು ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ,...

ಸರಗಳ್ಳರ ಬಂಧನ: 21 ಲಕ್ಷ ರೂ. ಮೌಲ್ಯದ ಕದ್ದಮಾಲು ವಶ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ...

ಸಂವಿಧಾನದ ಆಶಯಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಬಗ್ಗೆ ಮಾತನಾಡುವಷ್ಟೇ ಅದರಲ್ಲಿರುವ ಮೂಲಭೂತ ಕರ್ತವ್ಯಗಳನ್ನೂ ಪ್ರತಿಯೊಬ್ಬರೂ ಜೀವನದಲ್ಲಿ...

‘ಅಸ್ಪೃಶ್ಯತೆ ನಿವಾರಣೆಗೆ ಜನರ ಮನಸ್ಥಿತಿ ಬದಲಾಗಬೇಕು’

ಚಿಕ್ಕಮಗಳೂರು: ಸಂವಿಧಾನ ಮತ್ತು ಕಾನೂನಿನಿಂದ ಮಾತ್ರ ದೇಶದಲ್ಲಿರುವ ಮೇಲು-ಕೀಳು ಹಾಗೂ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ....