Home Crime News Naxal Ravindra surrend:ನಕ್ಸಲ್ ನಿಂದ ಕಳಚಿದ ಕೊನೆಯ ಕೊಂಡಿ ರವೀಂದ್ರ
Crime NewsLatest Newsnamma chikmagalur

Naxal Ravindra surrend:ನಕ್ಸಲ್ ನಿಂದ ಕಳಚಿದ ಕೊನೆಯ ಕೊಂಡಿ ರವೀಂದ್ರ

Share
ರವೀಂದ್ರ ಎಂಬ ನಕ್ಸಲ್ ಕಾಡಿನಿಂದ ನಾಡಿಗೆ ಬಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ
ರವೀಂದ್ರ ಎಂಬ ನಕ್ಸಲ್ ಕಾಡಿನಿಂದ ನಾಡಿಗೆ ಬಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ
Share

ಚಿಕ್ಕಮಗಳೂರು: ರವೀಂದ್ರ ಎಂಬ ನಕ್ಸಲ್ ಕಾಡಿನಿಂದ ನಾಡಿಗೆ ಬಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಗೆ ಸೇರುವ ಮೂಲಕ ನಕ್ಸಲ್ ನ ಕೊನೆಯ ಕೊಂಡಿ ಕಳಚಿಕೊಂಡಿದೆ.

ಇಂದು ಶರಣಾಗತಿ ಸಮಿತಿಯವರ ನೇತೃತ್ವದಲ್ಲಿ ರವೀಂದ್ರ ಆಗಮಿಸಿ ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿದ್ದು ಈಡೇರಬಹುದು ಎಂದು ನಂಬಿದ್ದೇನೆ ಎಂದು ಪತ್ರಕರ್ತರ ಮುಂದೆ ಹೇಳಿಕೆ ನೀಡಿದ್ದಾರೆ.

ಊರಿಗೆ ರಸ್ತೆ ಅಗತ್ಯವಾಗಿದ್ದು ರಸೆ ಮಾಡಿಕೊಡಿ,ಸ್ವಲ್ಪ ಜಮೀನು ಇದ್ದು ಹಕ್ಕು ಪತ್ರ ನೀಡಬೇಕು, ಕಾಡಿನ ಉತ್ಪನ್ನ ತೆಗೆದು ಬದುಕು ಕಟ್ಟಿಕೊಳ್ಳವವರೆಗೆ ಅನುಮತಿ ನೀಡಬೇಕು ಮತ್ತು ಭೂಮಿ ಇಲ್ಲದವರಿಗೆ ಭೂಮಿ ನೀಡಿ ಹಕ್ಕು ಪತ್ರ ಕೊಡಬೇಕು ಎಂದಿರುವ ರವೀಂದ್ರ ಸ್ವ ಇಚ್ಛೆಯಿಂದ ಮುಖ್ಯವಾಹಿನಿಗೆ ಬಂದಿದ್ದು ಯಾರ ಒತ್ತಡವು ಇಲ್ಲ ಎಂದು ಹೇಳಿಕೆ ನೀಡಿದ್ದರೆ.

ಜಿಲ್ಲಾಧಿಕಾರಿ ಮೀನಾ ನಾಗರಾಜ್, ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ಮತ್ತು ಶಾಮತಿಗಾಗಿ ನಾಗರೀಕ ವೇದಿಕೆಯ ಶ್ರೀಪಾಲ್ ಶ್ರೀಧರ್. ಕೆ.ಎಲ್.ಅಶೋಕ್,ವೆಂಕಟೇಶ್ ಡಾ//ಇಸಬೆಲ್ಲಾ ಝವೀಯ ಮುಂತಾದವರು ಇದ್ದರು.

A Naxal named Ravindra came to the country from the forest and surrendered at the District Collector’s office.

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...