Home Latest News ಜಮೀನು ಸರ್ವೆಯಲ್ಲಿ ವ್ಯಕ್ತಿಯೋರ್ವರ ಹೈಡ್ರಾಮಾ
Latest NewschikamagalurHomenamma chikmagalur

ಜಮೀನು ಸರ್ವೆಯಲ್ಲಿ ವ್ಯಕ್ತಿಯೋರ್ವರ ಹೈಡ್ರಾಮಾ

Share
Share

ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ಕೈಯಲ್ಲಿ ಬೆಂಕಿ ಹಿಡಿದು ಕಾಂತಾರ ಸಿನಿಮಾದಲ್ಲಿ ಬರುವ ದೈವದ ರೀತಿಯಲ್ಲೇ ವರ್ತಿಸಿ  ವ್ಯಕ್ತಿಯೋರ್ವ ಹೈಡ್ರಾಮಾ ನಡೆಸಿರುವ ಪ್ರಸಂಗ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಚಿಕ್ಕನಗುಂಡಿ ಗ್ರಾಮದಲ್ಲಿ ನಡೆದಿದೆ.

ಜಮೀನು ಸರ್ವೆ ಮಾಡುವ ಸ್ಥಳಕ್ಕೆ ದೈವ ಮೈಮೇಲೆ ಬಂದಿದೆ ಎಂದು ಹೈಡ್ರಾಮಾ ಮಾಡಿ ಬಂದ ವ್ಯಕ್ತಿ ಸುರೇಶ್​, ಓಡಿಬಂದು ನಿಂತಿದ್ದ ಮಹಿಳೆ ಮೇಲೆ‌ ಹಲ್ಲೆ ನಡೆಸಿದ್ದಾರೆ.

ಘಟನೆ ಕಂಡು ಜಮೀನು ಸರ್ವೆಗೆ ಬಂದಿದ್ದ ಅಧಿಕಾರಿಗಳು, ಪೊಲೀಸರು ಶಾಕ್ ಆಗಿದ್ದಾರೆ. ಸುರೇಶ್ ಅಣ್ಣ ತಮ್ಮರ ನಡುವೆ ಪಿತ್ರಾರ್ಜಿತ ಆಸ್ತಿಗಾಗಿ ಗಲಾಟೆ ನಡೆದಿದ್ದು,ಸರ್ವೆ ನಡೆಸುವಂತೆ ಕೊಪ್ಪ JMFC ಕೋರ್ಟ್​ ಆದೇಶಿಸಿದೆ.

ಹೀಗಾಗಿ ಜಮೀನು ಸರ್ವೆ ನಡೆಸಲಾಗುತ್ತಿದ್ದ ವೇಳೆ ಬೆಂಕಿ ಹಿಡಿದು ಬಂದ ಸುರೇಶ್, ತನ್ನ ತಮ್ಮನ ಹೆಂಡತಿ‌ ರಮ್ಯಾ ಮೇಲೆ‌ ಹಲ್ಲೆ ಮಾಡಿದ್ದಾರೆ.

A person’s hydra in a land survey

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...