Home namma chikmagalur ಓಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಹಾನಿ
namma chikmagalurchikamagalurHomeLatest News

ಓಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಹಾನಿ

Share
Share

ತರೀಕೆರೆ: ತಾಲ್ಲೂಕಿನ ಯಾತ್ರಾ ಸ್ಥಳ ಕಲ್ಲತ್ತಿಗಿರಿಯ ಕಟ್ಟಿನ ಚೌಡೇಶ್ವರಿ ದೇವಿಯ ಅರ್ಚಕ ಈಶಣ್ಣ ಅವರಿಗೆ ಸೇರಿದ ಓಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ವಾಹನದಲ್ಲಿದ್ದ ಚಾಲಕ ಮಹಾಂತೇಶ್‌ ಅವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ವಾಹನದಲ್ಲೇ ಕುಳಿತಿದ್ದ, ಅರ್ಚಕ ಈಶಣ್ಣ ಅವರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದು, ಲಿಂಗದಹಳ್ಳಿ ಪೊಲೀಸ್ ಠಾಣಾಧಿಕಾರಿಗಳು ಪರಿಶೀಲನೆ ನಡೆಸಿದರು.

A tree fell on an Omni vehicle causing complete damage to the vehicle.

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...