Home namma chikmagalur chikamagalur ಅಪರಾಧ ಪ್ರಕರಣದಲ್ಲಿ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಆರೋಪಿ
chikamagalurCrime NewsHomeLatest Newsnamma chikmagalur

ಅಪರಾಧ ಪ್ರಕರಣದಲ್ಲಿ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಆರೋಪಿ

Share
Share

ಚಿಕ್ಕಮಗಳೂರು: ಮಾದಕ ವಸ್ತುಗಳ ಸಾಗಾಟ/ಸರಬರಾಜು, ಮಾರಾಟ ಹಾಗೂ ಸೇವನೆ  ಪ್ರಕರಣಗಳಲ್ಲಿ ಆರೋಪಿತನಾಗಿದ್ದ ನದೀಮ್ ಖಾನ್‌ನನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ .

ಇಲ್ಲಿನ ಗೌರಿ ಕಾಲುವೆ ಹಿಟ್ಟಿನ ಮೇಲಿನ ಹತ್ತಿರ ವಾಸವಾಗಿದ್ದ ನದೀಮ್ ಖಾನ್ (೩೧ ) ಮಾದಕ ವಸ್ತುಗಳ ಸಂಗ್ರಹಣೆ ಸಾಗಾಟ/ಸರಬರಾಜು, ಮಾರಾಟ ಮತ್ತು ಸೇವನೆ ಮಾಡುವ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ.

ವೃತ್ತಿಪರ ಡ್ರಗ್ಸ್ ಪೆಡ್ಲರ್ ಆಗಿದ್ದ ಈತನ ವಿರುದ್ಧ ೪ ಮಾದಕ ವಸ್ತುಗಳ ಸಂಗ್ರಹಣೆ, ಸಾಗಾಟ/ಸರಬರಾಜು, ಮಾರಾಟ ಪ್ರಕರಣಗಳು ದಾಖಲಾಗಿತ್ತು. ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದೆ .೩ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ.

ಒಂದು ಎನ್ ಡಿವಿಎಸ್ ಸೇವನೆ ಪ್ರಕರಣ ದಾಖಲಾಗಿ ಈ ಪ್ರಕರಣದಲ್ಲಿಯೂ ಈತನಿಗೆ ಶಿಕ್ಷೆಯಾಗಿದೆ. ಆರೋಪಿಯು ಸಮಾಜದ ಸ್ವಾಸ್ಥ್ಯ ಕೆಡಿಸುತ್ತ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು,ಈತನನ್ನು ಕೆಂದ್ರ ಕಾರಾಗೃಹ ಬಳ್ಳಾರಿ ಇಲ್ಲಿ ಒಂದು ವರ್ಷಗಳ ಅವಧಿಗೆ ಬಂಧನದಲ್ಲಿ ಇಡಲು ಆದೇಶದ ಹಿನ್ನೆಲೆಯಲ್ಲಿ ಬಳ್ಳಾರಿ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

Accused sent to Bellary Central Jail in criminal case

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...