ತರೀಕೆರೆ: ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಸವಿತಾ(47) ಇಂದು ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಲವ,ಲವಿಕೆಯಿಂದ ಮೀಟಿಂಗ್ ಹೋಗಿದ್ದಾಗ ತಲೆ ಸುತ್ತು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೆ ಹೃದಯಾಘಾತವಾಗಿ ಮರಣ ಹೊಂದಿದ್ದಾರೆ ಇವರು ಕರುಕುಚ್ಚಿ ಬಿ ಕಾಲೂನಿಯ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದರು.
ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ಕಂಬನಿ ಮಿಡಿದಿದ್ದಾರೆ.
Anganwadi worker dies of heart attack
Leave a comment