Home namma chikmagalur ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
namma chikmagalurchikamagalurHomeLatest News

ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

Share
Share
ಚಿಕ್ಕಮಗಳೂರು: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು(ಬಿಟಿಎಂ) ಮತ್ತು ಶೃಂಗೇರಿ ತಾಲ್ಲೂಕಿನ ಕಿಗ್ಗಾ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ(ಎಟಿಎಂ) ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸೆ.6ರ ಸಂಜೆ 5.30ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ಉಪ ಯೋಜನಾ ನಿರ್ದೇಶಕರನ್ನು(8147899207) ಸಂಪರ್ಕಿಸಬಹುದು

ನೇರ ಸಂದರ್ಶನ:  ಖಾಸಗಿ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಚಿಕ್ಕಮಗಳೂರು ಮೋಟರ್ಸ್‌ನಲ್ಲಿ ಖಾಲಿ ಇರುವ ಸರ್ವಿಸ್ ಟೆಕ್ನಿಷಿಯನ್, ಸೇಲ್ಸ್ ಎಕ್ಸಿಕ್ಯುಟಿವ್, ಪಿಒಐ ಇನ್‌ಚಾರ್ಜ್ ಹಾಗೂ ವಾಷಿಂಗ್ ಬಾಯ್ ಹುದ್ದೆಗಳಿಗೆ ಆ.26 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷ ವಯೋಮಿತಿಯ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು(08262-295538/9945198500) ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Applications invited for vacant posts in the Department of Agriculture

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...