ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು. ಸೌಂಡ್ ಸಿಸ್ಟಂಗೆ ಹೆಜ್ಜೆ ಹಾಕಿದ ಭಕ್ತರು ವಿಘ್ನ ವಿನಾಶಕನ ಘೋಷಣೆ ಹಾಕುತ್ತಾ ಜೈಕಾರ ಕೂಗುತ್ತಾ...
ByN Raju Chief EditorSeptember 27, 2026ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...
ByN Raju Chief EditorSeptember 27, 2026ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...
ByN Raju Chief EditorSeptember 26, 2026ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ ಹಾಗೂ ಒಟಿಪಿ ಪಡೆದು ₹2,79,281 ಹಣವನ್ನು ವಂಚಿಸಿರುವ ಪ್ರಕರಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ...
ByN Raju Chief EditorSeptember 26, 2026ಬಾಳೆಹೊನ್ನೂರು: ಮನೆಯ ಬೀಗ ಮೀಟಿ ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಸುಮಾರು ₹4.90 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹10 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ...
ByN Raju Chief EditorSeptember 26, 2026ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ನಗರದ...
ByN Raju Chief EditorSeptember 26, 2026ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...
ByN Raju Chief EditorSeptember 26, 2026ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...
ByN Raju Chief EditorSeptember 26, 2026ಸಖಾರಾಯಪಟ್ಟಣ: ಇಲ್ಲಿಗೆ ಸಮೀಪದ ಮುಸ್ಲಪುರ್ ಹಟ್ಟಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ 15 ರ ನಡು ರಾತ್ರಿ ನುಗ್ಗಿರುವ ಶಶಿನಾಯಕ್ ಮತ್ತಿತರರು ಕೈಗೆ ಸಿಕ್ಕಿದ್ದನ್ನೇಲ್ಲಾ ದೋಚಿ ದೊಂಬಿ ಗಲಾಟೆ ಮಾಡಿ ಸ್ಥಳದಲ್ಲಿ...
ByN Raju Chief EditorSeptember 26, 2026ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....
ByN Raju Chief EditorSeptember 20, 2026ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...
ByN Raju Chief EditorSeptember 20, 2026Excepteur sint occaecat cupidatat non proident