Home namma chikmagalur chikamagalur ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ
chikamagalurHomeLatest Newsnamma chikmagalur

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

Share
Share

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು ತಾಲ್ಲೂಕಿನ ಕೆಲ ಭಾಗಗಳಲ್ಲಿ ಇದೆ.

ಅಜ್ಜಂಪುರ ತಾಲ್ಲೂಕಿನ ಕಸಬಾ ಹೋಬಳಿ ಶಿವನಿ ಹೋಬಳಿ ಹಾಗು ಅಮೃತಾಪುರ ಹೋಬಳಿಯ ಕೆಲ ಗ್ರಾಮಗಳಲ್ಲಿ ಮತ್ತು ಕಡೂರು ತಾಲ್ಲೂಕಿನ ಚೌಳ ಹಿರಿಯೂರು ಹಾಗು ಹಿರೇನಲ್ಲೂರು ಮತ್ತು ಕಸಬಾ ಹೋಬಳಿಯ ಕೆಲ ಹಳ್ಳಿಗಳಲ್ಲಿ ರೈತರಿಗೆ ವಾಣಿಜ್ಯ ಬೆಳೆಯುವ ಮುಂಗಾರು ಈರುಳ್ಳಿ ಬಂಪರ್ ಬೆಲೆ ತಂದರೆ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗುತ್ತದೆ ಇಲ್ಲದಿದ್ದರೆ ಮುಖ ನೋಡಲು ದುಗುಡ ಉಂಟಾಗುತ್ತದೆ.

ಜಿಲ್ಲೆಯಲ್ಲಿ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆಯುವ ಈರುಳ್ಳಿ ಈ ವರ್ಷ ಮುಂಗಾರು ಮಳೆ ಬಾರದಿರುವುದು ರೈತರಿಗೆ ಸಂಕಷ್ಟ ತಂದಿಟ್ಟಿದೆ.ರೈತರು ದುಃಖ_ದುಮ್ಮಾನದ ನಡುವೆ ಸಾಲ ಮಾಡಿ ಉಳುಮೆ ಜೊತೆಗೆ ಬಿತ್ತನೆ ಮಾಡಿದ್ದಾರೆ. ಮಳೆ ಕೈ ಕೊಟ್ಟಿರುವುದರಿಂದ ಕೈ,ಕೈ ಹಿಸುಕಿ ಕೊಳ್ಳುತ್ತಿದ್ದಾರೆ.

ಮತ್ತೆ, ಮತ್ತೆ ಪ್ರಯತ್ನ ಎಂಬಂತೆ ಬಿತ್ತನೆ ಮಾಡಲು ಮುಂದಾಗಿದ್ದಾರೆ.ಮಳೆ ಬಾರದೆ ನಷ್ಟ ಅನುಭವಿಸಿ ಸೋತಿರುವ ರೈತರು ತಮ್ಮ ಹಣೆಬರಹ ” ಪರೀಕ್ಷೆ “ಗೆ ತಯಾರಿ ಮಾಡಿದ್ದಾರೆ. ಉತ್ತಮ ಬೆಳೆ ಮತ್ತು ಉತ್ತಮ ಬೆಲೆ ಬಂದರೆ ಮಾತ್ರ ಸಂಕಷ್ಟದಿಂದ ಪರಾಗುತ್ತಾನೆ ಇಲ್ಲದಿದ್ದರೆ ಮತ್ತಷ್ಟು ಸಾಲ ಮಾಡಿ ಕೊಳ್ಳುತ್ತಾನೆ. ರೈತರನ್ನು ಸಂಕಷ್ಟಕ್ಕೆ ಸಿಲುಕದಂತಹ ಮಳೆ ಹಾಗು ಬೆಳೆ ಮತ್ತು ಮಳೆ ಬರಲಿ.

Bayala Bangara’s “onion” is far far away

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ...