ಅಜ್ಜಂಪುರ: ಪಟ್ಟಣ ಪಂಚಾಯಿತಿಯಲ್ಲಿ ಜನಪ್ರತಿನಿಧಿಯೊಬ್ಬರ ಪತಿ ಆಡಳಿತಾತ್ಮಕ ವ್ಯವಹಾರಗಳಲ್ಲಿ ನೇರ ಹಸ್ತಕ್ಷೇಪ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಅವರ ಪತಿ ಹಾಗೂ ಬಿಜೆಪಿ ಮುಖಂಡ ಸಂತೋಷ್ ಅವರು...
ByN Raju Chief EditorNovember 7, 2026ಅಜ್ಜಂಪುರ: ಮುಂದೆ ಸಾಗುತ್ತಿದ್ದ ಬಸ್ ಚಾಲಕ ಯಾವುದೇ ಸೂಚನೆ ನೀಡದೆ ಏಕಾಏಕಿ ಬಸ್ ನಿಲ್ಲಿಸಿದ ಪರಿಣಾಮ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ...
ByN Raju Chief EditorOctober 22, 2026ಅಜ್ಜಂಪುರ: ಎದುರಿನಿಂದ ಬಂದ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಎಕ್ಸ್‌ಎಲ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಅಜ್ಜಂಪುರ–ಚನ್ನಗಿರಿ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಅ.12ರ...
ByN Raju Chief EditorOctober 14, 2026ಅಜ್ಜಂಪುರ: ಯಾವುದೇ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಪಡಿತರ ಅಕ್ಕಿಯನ್ನು ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಅಜ್ಜಂಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 31ರಂದು ಅಜ್ಜಂಪುರ ಪಟ್ಟಣದ ಮಸೀದಿ ರಸ್ತೆಯ ಮುಂಭಾಗ...
ByN Raju Chief EditorSeptember 1, 2026ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ ಕರಡಿಗಳು ಜನವಸತಿ ಪ್ರದೇಶಗಳ ಸುತ್ತಮುತ್ತ ಸಂಚರಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅಜ್ಜಂಪುರ ಸೇರಿದಂತೆ...
ByN Raju Chief EditorAugust 31, 2026ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಅಜ್ಜಂಪುರ ಪಟ್ಟಣದಲ್ಲಿ ಕೇಳಿಬಂದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ...
ByN Raju Chief EditorJune 9, 2026ಅಜ್ಜಂಪುರ: ಬುಕ್ಕಂಬುದಿಯಿಂದ ಅಜ್ಜಂಪುರ ರಸ್ತೆಯ ಸಿದ್ದಾಪುರ ತಿರುವಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿದ್ದಾಪುರ ಗ್ರಾಮದ ಪ್ರಭಾಕರ್ (ಚಾಲಕ) ಎಂಬುವವರು ಚಿಕ್ಕಾನವಂಗಲ ಕೆರೆಯಿಂದ ಟ್ರ್ಯಾಕ್ಟರ್‌ನಲ್ಲಿ ಮಣ್ಣು ತುಂಬಿಸಿಕೊಂಡು ಹೋಗುತ್ತಿದ್ದಾಗ, ಅಜ್ಜಂಪುರ...
ByN Raju Chief EditorJune 7, 2026ಚಿಕ್ಕಮಗಳೂರು: ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...
ByN Raju Chief EditorJune 1, 2026ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬೌದ್ಧ ಧಮ್ಮದ ಮಾಜಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಅನಂತ್ ಅವರ ನಿಧನಕ್ಕೆ ಗುರುವಾರ ನಗರದ ಆಜಾದ್ ವೃತ್ತದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬುದ್ಧ...
ByN Raju Chief EditorNovember 6, 2026ಚಿಕ್ಕಮಗಳೂರು: ಕಡೂರಿನ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯಿಂದ...
ByN Raju Chief EditorNovember 6, 2026Excepteur sint occaecat cupidatat non proident