ajjampura

32 Articles
namma chikmagalurajjampuraLatest News

ಅಜ್ಜಂಪುರದಲ್ಲಿ ಜುಂಜಪ್ಪ ಸ್ವಾಮಿ ದೇವರ ಜಾತ್ರಾ ಮಹೋತ್ಸವ

ಅಜ್ಜಂಪುರ: ತಾಲ್ಲೂಕಿನ ಭಕ್ತನ ಕಟ್ಟೆ, ಹುಚ್ಚೇನಹಟ್ಟಿ, ದಾಸರಹಟ್ಟಿ ಗ್ರಾಮಗಳಲ್ಲಿ ಜುಂಜಪ್ಪ ಸ್ವಾಮಿ ದೇವರ ಜಾತ್ರಾ ಮಹೋತ್ಸವ ಮಂಗಳವಾರ ಜರುಗಿತು. ಜಾತ್ರೆ ಪ್ರಯುಕ್ತ ಜುಂಜಪ್ಪ ಸ್ವಾಮಿ, ಈರಣ್ಣಜ್ಜ ಸ್ವಾಮಿ ಉತ್ಸವ ಮೂರ್ತಿಯನ್ನು ವಿವಿಧ...

namma chikmagalurajjampuraCrime NewsHomeLatest News

ರಸ್ತೆ ಅಪಘಾತದಲ್ಲಿ ವೃದ್ದ ದಂಪತಿಗಳ ಸಾವು

ಅಜ್ಜಂಪುರ: ತಾಲ್ಲೂಕಿನ ಮಾಕೋ ನಹಳ್ಳಿ (ಬುಕ್ಕಾಂಬುಧಿ) ಅತ್ತಿಗಟ್ಟೆ ಕ್ರಾಸ್‌ ಬಳಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪತಿ-ಪತ್ನಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಜ್ಜಂಪುರದಿಂದ ಬುಕ್ಕಾಂಬುಧಿ ಕಡೆಗೆ ಸಾಗುತ್ತಿದ್ದ ಕಾರು, ಬೈಕ್‌ ನಡುವೆ...

namma chikmagalurajjampuraHomeLatest News

ಬುರುಡೆ-ಬುರುಡೆ ಮಂಜುನಾಥನ ಪಲಾಯನ?

ಅಜ್ಜಂಪುರ: ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಬುರುಡೆ ಮಂಜುನಾಥನ ಆಯ್ಕೆ ಮಾಡಲಾಗಿತ್ತು ಆದರೆ ಸ್ಥಳೀಯರ ವಿರೋಧದಿಂದ ಪಲಾಯನ ಮಾಡಿರುವ ಸುದ್ದಿ ಬಂದಿದೆ. ಜಿಲ್ಲಾ ಸಾಹಿತ್ಯ ಪರಿಷತ್ತು ಚಟುವಟಿಕೆಯಿಂದ ಇದೆ ಆದರೆ ಆದ್ವಾನಕ್ಕೆ...

Crime NewsajjampuraHomeLatest Newsnamma chikmagalur

ಮದುವೆ ಹಿಂದಿನ ದಿನ ಹೃದಯಘಾತದಿಂದ ಯುವತಿ ಸಾವು

ಚಿಕ್ಕಮಗಳೂರು : ಮದುವೆ ಹಿಂದಿನ ದಿನ ಯುವತಿ ಹೃದಯಘಾತದಿಂದ ಸಾವಪ್ಪಿದ ಘಟನೆ ನಡೆದಿದೆ. ಲೋ ಬಿಪಿ ಹಾಗೂ ಹೃದಯಾಘಾತದಿಂದ ಈ ಪ್ರಕರಣ ಅಜ್ಜಂಪುರ ತಾಲೂಕಿನ‌ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ. 24 ವರ್ಷದ...

namma chikmagalurajjampuraHomeLatest News

ಅಜ್ಜಂಪುರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಂಜುನಾಥ್ ಅಜ್ಜಂಪುರ ಆಯ್ಕೆ

ಅಜ್ಜಂಪುರ: ಅಜ್ಜಂಪುರ ತಾಲೂಕು ೫ ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೩೦ ರ ಭಾನುವಾರ ಪಟ್ಟಣದ ಬೀರಲಿಂಗೇಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು...

namma chikmagalurajjampuraCrime NewsHomeLatest News

ಚಿಕ್ಕನಾವಂಗಲ ಗ್ರಾಮದಲ್ಲಿ ಪತ್ನಿಯ ಕೊಚ್ಚಿ ಕೊಲೆ

ಚಿಕ್ಕಮಗಳೂರು : ಸಂಸಾರದಲ್ಲಿ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ.ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಘಟನೆ ನಡೆದಿದೆ ‌. ಪತಿ...

ajjampuraHomeLatest Newsnamma chikmagalur

ಅಜ್ಜಂಪುರ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ರೇವಣ್ಣ-ಉಪಾಧ್ಯಕ್ಷರಾಗಿ ಕವಿತಾ

ಅಜ್ಜಂಪುರ: ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿಯ ರೇವಣ್ಣ ಮತ್ತು ಉಪಾಧ್ಯಕ್ಷರಾಗಿ ಕವಿತಾ ಕೇಶವಮೂರ್ತಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡ ಅಧ್ಯಕ್ಷ ಸ್ಥಾನ ಹಾಗೂ  ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಗೊಳಿಸಲಾಗಿತ್ತು....

Crime NewsajjampuraHomeLatest Newsnamma chikmagalur

ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ

ಅಜ್ಜಂಪುರ: ಅತ್ತೆಗೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿದ್ದ ಆರೋಪಿ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪಟ್ಟಣ ಪೊಲೀಸರು ಮಂಗಳವಾರ ಬಂಧಿಸಿದ್ದು, ಆರೋಪಿಗಳಿಂದ ₹36 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ...

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....