chikamagalur

2959 Articles
chikamagalurCrime NewsHomeLatest Newsnamma chikmagalur

ಪರೀಕ್ಷೆಯಲ್ಲಿ ಅನುತ್ತೀರ್ಣದ ಭಯಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು: ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಮೂಡಿಗೆರೆ ತಾಲೂಕಿನ...

chikamagalurHomeLatest Newsnamma chikmagalur

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಏಕಾಏಕಿ ಕಾಡುಕೋಣ ದಾಳಿಗೆ ಯತ್ನಿಸಿದ ಆತಂಕಕಾರಿ ಘಟನೆ ಕೊಪ್ಪ ಅರಣ್ಯ ವಲಯ ವ್ಯಾಪ್ತಿಯ...

chikamagalurHomeLatest Newsnamma chikmagalur

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು ದೂರುವುದು ಸಾಮಾನ್ಯವಾಗಿದ್ದು ಜೊತೆಗೆ ತಳ್ಳು ಮಾಡಲ್ ಐಸಾ ಎಂದು ಬಸ್ಸುಗಳನ್ನು ತಳ್ಳುವ ದೃಶ್ಯ ಸಾಮಾನ್ಯವಾಗಿ...

chikamagalurCrime NewsHomeLatest Newsnamma chikmagalur

ದೀಪಾವಳಿಗೆ ಕಾಡುಪ್ರಾಣಿಗಳ ಬೇಟೆ: ಓರ್ವನ ಬಂಧನ; ಮೂವರು ಪರಾರಿ

ಮೂಡಿಗೆರೆ: ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಅಕ್ರಮವಾಗಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಹಂಚಿಕೆ ಮಾಡುತ್ತಿದ್ದ ತಂಡವೊಂದರ ವಿರುದ್ಧ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಇಬ್ಬರು ಬಂದೂಕುಗಳು ಸೇರಿದಂತೆ ಅಪಾರ...

chikamagalurHomeLatest Newsnamma chikmagalur

ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ

ಚಿಕ್ಕಮಗಳೂರು: ರೈಲು ನಿಲ್ದಾಣದ ನವೀಕರಣ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಸರೆನ್ಸ್ ಮೂಲಕ ಈ ಯೋಜನೆಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ...

chikamagalurHomeLatest Newsnamma chikmagalurPolitical News

ಜಿಪಂ-ತಾಪಂ ಮೀಸಲಾತಿ ಗುಮ್ಮ : ಚುನಾವಣೆಗೆ ಬ್ರೇಕ್ ?

ಚಿಕ್ಕಮಗಳೂರು:  ಕಳೆದ ಐದಾರು ವರ್ಷಗಳಿಂದ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ವಿಘ್ನದ ಮೇಲೆ ವಿಘ್ನದಿಂದಾಗಿ ಚುನಾವಣೆ ಮುಂದೂಡತ್ತಾ ಬರಲಾಗಿತ್ತು.ಈ ಸಂಬಂಧ ಕೋರ್ಟ್ ನಲ್ಲಿ ಹಲವು ವರ್ಷಗಳಿಂದ ವಾದ,ವಿವಾದ ನಡೆದು...

chikamagalurHomeLatest Newsnamma chikmagalur

ಕಡೂರಿನಲ್ಲಿ ಕಾರು–ಬೈಕ್ ಡಿಕ್ಕಿಯಲ್ಲಿ ಯುವಕ ಸಾವು

ಕಡೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ವೇದಾವತಿ...

chikamagalurHomeLatest Newsnamma chikmagalur

ಶಿರವಾಸೆ ಗ್ರಾಮದಲ್ಲಿ ಬಿಲ್ಲವ ಸಮುದಾಯ ಭವನ ಲೋಕಾರ್ಪಣೆ

ಚಿಕ್ಕಮಗಳೂರು: ಸಮಾಜದ ಸಂಘಟನೆ ಬಲಗೊಳ್ಳಬೇಕಾದರೆ ಸಂಘಟಿತ ಪ್ರಯತ್ನದ ಜೊತೆಗೆ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ...

Don't Miss

ಅಗಲಿದ ಎಂ.ಎಸ್. ಅನಂತ್ ಗೆ ಬುದ್ಧ ವಂದನೆ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬೌದ್ಧ ಧಮ್ಮದ ಮಾಜಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಅನಂತ್ ಅವರ ನಿಧನಕ್ಕೆ ಗುರುವಾರ ನಗರದ ಆಜಾದ್ ವೃತ್ತದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬುದ್ಧ...

ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಚಿಕ್ಕಮಗಳೂರು: ಕಡೂರಿನ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯಿಂದ...