ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು...
ByN Raju Chief EditorMarch 21, 2026ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನು ನೊಣಗಳ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕರಿಯಾನಾಯ್ಕ ಎಂಬುವವರ ಮೇಲೆ ಜೇನು ಹುಳಗಳು ಏಕಾಏಕಿ ದಾಳಿ...
ByN Raju Chief EditorMarch 16, 2026ಕಡೂರು: ಲಿಂಗ ಸಮಾನತೆಯನ್ನು ಸಾರುವ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರಿನಲ್ಲಿ ನಡೆದಿದ್ದು, ಹೆಣ್ಣುಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಬೀರೂರಿನ ಭಾವಸಾರ ಸಮಾಜದ...
ByN Raju Chief EditorMarch 14, 2026ಕಡೂರು: ತಾಲ್ಲೂಕು ಕಚೇರಿಯಲ್ಲಿ ನಡೆದ ಸರ್ಕಾರದ ಪ್ರಮುಖ ಸಭೆಯು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ತಾಲ್ಲೂಕಿನ ಅಭಿವೃದ್ಧಿ ಹಾಗೂ ಕಂದಾಯ ಗ್ರಾಮಗಳ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ತಹಶೀಲ್ದಾರ್ ಅವರು ಸಭೆ...
ByN Raju Chief EditorMarch 13, 2026ಕಡೂರು: ಬೀರೂರು ಸಮೀಪದ ಬಳ್ಳಿಗನೂರು ಗ್ರಾಮದಲ್ಲಿ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ತಾಲ್ಲೂಕಿನ ಸರಸ್ವತಿಪುರ ಗ್ರಾಮದ ನಿವಾಸಿ ಗೌರಮ್ಮ (63) ಮೃತಪಟ್ಟವರು. ಉಬ್ಬಸ ಸಮಸ್ಯೆಯಿಂದ...
ByN Raju Chief EditorMarch 10, 2026ಕಡೂರು : ಸೈಟ್ ಗೆ ಎನ್.ಒ.ಸಿ (NOC) ನೀಡಲು ಲಂಚದ ಬೇಡಿಕೆಯಿಟ್ಟಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಿಮ್ಮಶೆಟ್ಟಿ ಎಂಬುವವರಿಗೆ ಸೇರಿದ...
ByN Raju Chief EditorFebruary 25, 2026ಚಿಕ್ಕಮಗಳೂರು: ರೈತನೊಬ್ಬ ತಾನು ಬೆಳೆದ ತರಕಾರಿಯನ್ನು ಚಿಕ್ಕಮಗಳೂರು ಎಪಿಎಂಸಿಯಲ್ಲಿ ಮಾರಾಟ ಮಾಡಿ ಹಣ ಪಡೆದು ಊರಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ತಾವು ಸಖರಾಯಪಟ್ಟಣಕ್ಕೆ ತೆರಳುತಿದ್ದ ಲಕ್ಯಾವರೆಗೆ...
ByN Raju Chief EditorFebruary 18, 2026ಕಡೂರು: ಸೈಬರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಲಕ್ಷಾಂತರ ರೂಪಾಯಿ ವಂಚಕರ ಪಾಲಾಗುತ್ತಿದೆ. ಕಡೂರಿನ ದರ್ಶನ್ ಎನ್.ಎಂ. ಎಂಬುವವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 4,02,000 ರೂಪಾಯಿ ಹಣವನ್ನು...
ByN Raju Chief EditorFebruary 2, 2026ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...
ByN Raju Chief EditorMarch 19, 2026ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...
ByN Raju Chief EditorMarch 19, 2026Excepteur sint occaecat cupidatat non proident