ಕಡೂರು: ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ ಮಾಡಿರುವ ಹೆಚ್.ಎಂ.ರವಿಗೆ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಡೂರು ತಾಲ್ಲೂಕಿನ ಅಂತರಘಟ್ಟೆ ಸಮೀಪವಿರುವ ಕುಗ್ರಾಮ ಹುಲಿಹಳ್ಳಿಯ ರವಿಗೆ ಓದು ತಲೆಗತ್ತಲಿಲ್ಲಾ,ಒಂಬತ್ತನೇ ತರಗತಿಗೆ ಗುಡ್ ಬೈ...
ByN Raju Chief EditorDecember 28, 2025ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ಬಳಿ ಗುಂಡಿನ ದಾಳಿಗೆ ಮೂರು ಕೃಷ್ಣಮೃಗಗಳು ಮೃತಪಟ್ಟಿವೆ. ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮೂರು...
ByN Raju Chief EditorDecember 24, 2025ಬೀರೂರು: ಬೀರೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ದಾಳಿ ನಡೆಸಿದ ಪೊಲೀಸರು, ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಆತನಿಂದ ₹3 ಸಾವಿರ ಮೌಲ್ಯದ 240 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಎಪಿಎಂಸಿ...
ByN Raju Chief EditorDecember 22, 2025ಬೀರೂರು: ಕೃಷಿ ಚಟುವಟಿಕೆಗಳಿಗೆ ಮಾಡಿದ್ದ ಸಾಲ ತೀರಿಸಲು ಸಾಧ್ಯವಾಗದೇ ರೈತನೊಬ್ಬ ನೇಣಿಗೆ ಶರಣಾದ ಘಟನೆ ಬೀರೂರು ಸಮೀಪದ ದೋಗಿಹಳ್ಳಿಯಲ್ಲಿ ವರದಿಯಾಗಿದೆ. ಮೂಲತಃ ಜೋಡಿತಿಮ್ಮಾಪುರದವರಾದ ಮಧು ಆರ್. (29) ಮೃತಪಟ್ಟ ರೈತ. ಗ್ರಾಮದಲ್ಲಿ...
ByN Raju Chief EditorDecember 16, 2025ಬೀರೂರು: ರಾಜಸ್ತಾನದ ಬಿಕಾನೇರ್‌ನಲ್ಲಿ ಮಂಗಳವಾರ (ಡಿ.9) ಮೃತಪಟ್ಟಿದ್ದ ಸೇನಾಪಡೆಯ 60 ವೈರ್‌ಲೆಸ್ ಎಕ್ಸ್‌ಪೆರಿಮೆಂಟಲ್ ಯುನಿಟ್‌ನ ನಾಯಬ್ ಗಿರೀಶ್ ಜೆ.ಬಿ (37) ಅವರ ದೇಹವು, ಶುಕ್ರವಾರ ಬೆಳಿಗ್ಗೆ 5ಗಂಟೆಗೆ ಸ್ವಗ್ರಾಮ ಜೋಡಿತಿಮ್ಮಾಪುರಕ್ಕೆ ತಲುಪಿತು....
ByN Raju Chief EditorDecember 13, 2025ಕಡೂರು: ರಾಜಸ್ಥಾನದ ಬಿಕಾನೇರ್‌ನಲ್ಲಿ ಗಡಿಭದ್ರತಾ ಪಡೆಯ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಜೋಡಿತಿಮ್ಮಾಪುರದ ಗಿರೀಶ್ (37) ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸೇವಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ. 18 ವರ್ಷಗಳಿಂದ ಗಡಿಭದ್ರತಾ ಪಡೆಯಲ್ಲಿ ಕರ್ತವ್ಯ...
ByN Raju Chief EditorDecember 10, 2025ಚಿಕ್ಕಮಗಳೂರು: ಗಣೇಶನ ಕೊಲೆ ನಡೆದು ಐದು ಜನರ ಬಂಧನವಾಗಿದೆ.ಸತ್ಯಕ್ಕಿಂತ ಸುಳ್ಳುಗಳು ಹರಿದಾಡುತ್ತಿವೆ. ಒಂದೇ ಬಳ್ಳಿಯ “ಹೂವುಗಳಂತೆ” ಇದ್ದವರು ಕೊಲೆಯಾದ ಗಣೇಶ ಮತ್ತು ಕೊಲೆ ಅರೋಪಿಗಳಾದ ಸಂಜಯ್,ನಿತಿನ್, ಜಪಾನ್,ಮಿಥನ್,ಇವರೆಲ್ಲರೂ ಜಾತ್ಯತೀತ ಜನತಾದಳದಲ್ಲಿದ್ದವರು ಏನೇ...
ByN Raju Chief EditorDecember 9, 2025ಚಿಕ್ಕಮಗಳೂರು: ಸಖರಾಯಪಟ್ಟಣದ ಕಾಂಗ್ರೆಸ್ ಮುಖಂಡ ಗಣೇಶ (35) ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿದ್ದಾನೆ, ಜೆ.ಡಿ.ಎಸ್ ನಲ್ಲಿ ಗುರ್ತಿಸಿ ಕೊಂಡಿದ್ದು ಅಲ್ಲಿ ರಗಳೆ ಮಾಡಿಕೊಂಡು ಕಾಂಗ್ರೆಸ್ ಸೇರಿಕೊಂಡು ರಾಜಕೀಯವಾಗಿ ಬೆಳೆಯಲು ಪ್ರಾರಂಭ ಮಾಡಿದ್ದ ,ಗ್ರಾಮ...
ByN Raju Chief EditorDecember 6, 2025ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...
ByN Raju Chief EditorMarch 16, 2026ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....
ByN Raju Chief EditorMarch 16, 2026Excepteur sint occaecat cupidatat non proident