Kadur

77 Articles
namma chikmagalurHomeKadurLatest News

ಈಜಲು ತೆರಳಿದ್ದ ಅಪ್ರಾಪ್ತ ಬಾಲಕನ ಸಾವು

ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ಕೆರೆಯಲ್ಲಿ ಮುಳುಗಿ ದಾರುಣ ಅಂತ್ಯ ಕಂಡಿರುವ ಘಟನೆ ಕಡೂರು ತಾಲೂಕಿನ ಅಯ್ಯನಕೆರೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲೇನಹಳ್ಳಿ ಸಮೀಪದ ಹೊಸಪೇಟೆ ಗ್ರಾಮದ...

namma chikmagalurHomeKadurLatest News

ಸರ್ವರೂ ಎಚ್ಚರದಿಂದಿರಬೇಕಲೇ ಪರಾಕ್

ಬೀರೂರು: ಧರ್ಮ-ಅಧರ್ಮ ಸಂಕಟವಾಯಿತು, ವಿಶ್ವಕ್ಕೆ ಶಾಂತಿ ಭಂಗ ಆಯಿತು, ಧರೆಗೆ ವರುಣನ ಆಗಮನವಾಯಿತು, ಸರ್ವರೂ ಎಚ್ಚರದಿಂದಿರಬೇಕಲೇ ಪರಾಕ್’. ಇದು ಬೀರೂರು ಪಟ್ಟಣದ ಶ್ರೀಮೈಲಾರಲಿಂಗ ಸ್ವಾಮಿ ಅವರು ನುಡಿದ ಕಾರಣಿಕ. ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ...

Latest NewsCrime NewsHomeKadurnamma chikmagalur

ತೆಂಗಿನಕಾಯಿ ಕದ್ದ ವ್ಯಕ್ತಿಯ ಮೇಲೆ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು

ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕದ್ದಿದ್ದಾನೆ ಎಂದು ತೆಂಗಿನ ತೋಟದ ಮಾಲೀಕ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ...

Latest NewsHomeKadurnamma chikmagalur

ನವೀಕೃತ ಕಿತ್ತೂರು ರಾಣಿ ಚನ್ನಮ್ಮ ಆಟೊ ನಿಲ್ದಾಣ ಉದ್ಘಾಟನೆ

ಬೀರೂರು : ‘ಕೊಳಚೆ ನಿರ್ಮೂಲನಾ ಮಂಡಳಿಯಿಂದ ಕೊಳಚೆ ಪ್ರದೇಶಗಳಲ್ಲಿ ನಿರ್ಮಿಸಲಾಗುತ್ತಿದ್ದ ಡಿ.ಡಿ (ಡಿಮ್ಯಾಂಡ್‌ ಡ್ರಾಫ್ಟ್‌) ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನೆರವು ಒದಗಿಸಲಿದೆ’ ಎಂದು ಶಾಸಕ ಕೆ.ಎಸ್‌.ಆನಂದ್‌ ಪ್ರಕಟಿಸಿದರು. ಪಟ್ಟಣದಲ್ಲಿ ಶನಿವಾರ...

namma chikmagalurHomeKadurLatest News

ಕೋಡಿಬಿದ್ದ ದೇವನೂರು ಕೆರೆಗೆ ಬಾಗಿನ ಅರ್ಪಣೆ

ಚಿಕ್ಕಮಗಳೂರು ಭಾರತ ದೇಶದಲ್ಲಿ ವಿವಿಧ ಧರ್ಮಗಳನ್ನು ಆಚರಣೆ ಮಾಡುಲಾಗುತ್ತದೆ, ನಾವೆಲ್ಲರೂ ಭಾರತೀಯರು, ನಮ್ಮದು ಜಾತ್ಯಾತೀತ ರಾಷ್ಟ್ರ ಎಂಬುದು ಹೆಮ್ಮೆಯ ವಿಷಯ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಇಂದು ದೇವನೂರು ಕೆರೆಗೆ...

Latest NewsCrime NewsHomeKadurnamma chikmagalur

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ಮೂರ್ತಣ್ಣ, ಮಂಜಣ್ಣ ಎಂಬ ಇಬ್ಬರ...

namma chikmagalurHomeKadurLatest News

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ...

namma chikmagalurCrime NewsHomeKadurLatest News

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದಾವಣಗೆರೆಯ ಉದ್ಯಮಿ ಪ್ರತಾಪ್‌ ರಾವ್ (52) ಮೃತಪಟ್ಟವರು. ದಾವಣಗೆರೆ ಎಸ್‌.ಎಸ್ ಲೇಔಟ್‌ನ...

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...