ಚಿಕ್ಕಮಗಳೂರು: ಶಾಸಕ ಹೆಚ್.ಡಿ.ತಮ್ಮಯ್ಯ ವಿದೇಶಕ್ಕೆ ಪ್ರಯಾಣ ಮಾಡಿದ್ದಾರೆ.ಅದರಲ್ಲೂ ಅಲ್ಲಿನ ರೈತರ ಬದುಕು,ವ್ಯವಸಾಯದ ವಿಧಾನ ತಿಳಿದುಕೊಂಡು ಬಂದು ಕ್ಷೇತ್ರದ ರೈತರ ಬದುಕನ್ನು ಕಟ್ಟಿಕೊಡುವುದು ಖಚಿತ. ಇಂತಹ ಒಳ್ಳೆಯ ಕೆಲಸಕ್ಕೆ ಬಿಜೆಪಿಯವರು ಅಪಸ್ವರ ತೆಗೆಯುವುದು...
ByN Raju Chief EditorFebruary 18, 2026ಅಜ್ಜಂಪುರ: ತಾಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ದುರ್ಗಾಂಬಾದೇವಿ ಸುಕ್ಷೇತ್ರವಾಗಿರುವ ಈ ಗ್ರಾಮದಲ್ಲಿ ರಾತ್ರಿ ಖದೀಮರು ಏಳು ಮನೆಗಳ ಬೀಗ ಮುರಿದು ನಗದು...
ByN Raju Chief EditorFebruary 18, 2026ಚಿಕ್ಕಮಗಳೂರು: ಸಿಎಂ ಬದಲಾವಣೆ ವಿಷಯವನ್ನು ಮರೆಮಾಚುವ ಉz್ದೆÃಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಗುರಿಯಾಗಿಸಿಕೊಂಡು ಆರೋಪ ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಕ್ಕಿದೆ ಎಂಬ ಕಾರಣಕ್ಕೆ ಅವರಿಗೆ ಅಹಂಕಾರದ ಪಿತ್ತ ನೆತ್ತಿಗೇರಿದೆ. ಆರ್‌ಎಸ್‌ಎಸ್...
ByN Raju Chief EditorFebruary 18, 2026ಚಿಕ್ಕಮಗಳೂರು: ಜಿಲ್ಲೆಯ ಲಿಂಗಾಯತ ಸಮುದಾಯವನ್ನು ತುಳಿಯುವ ಕೆಲಸವನ್ನು ಬಿಜೆಪಿಯ ಹಿರಿಯ ಮುಖಂಡ ಸಿ.ಟಿ.ರವಿ ಮಾಡುತ್ತಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಹಾಗೂ ಬಿಜೆಪಿಯ ಉಚ್ಚಾಟಿತ ಮುಖಂಡ ಎಂ.ಎಸ್.ನಿರಂಜನ್ ಆರೋಪಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ...
ByN Raju Chief EditorFebruary 18, 2026ಚಿಕ್ಕಮಗಳೂರು: ರೈತನೊಬ್ಬ ತಾನು ಬೆಳೆದ ತರಕಾರಿಯನ್ನು ಚಿಕ್ಕಮಗಳೂರು ಎಪಿಎಂಸಿಯಲ್ಲಿ ಮಾರಾಟ ಮಾಡಿ ಹಣ ಪಡೆದು ಊರಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ತಾವು ಸಖರಾಯಪಟ್ಟಣಕ್ಕೆ ತೆರಳುತಿದ್ದ ಲಕ್ಯಾವರೆಗೆ...
ByN Raju Chief EditorFebruary 18, 2026ಚಿಕ್ಕಮಗಳೂರು: ರೈತರು ಕೇವಲ ಬೆಳೆಗಳನ್ನು ಬೆಳೆಯುವುದಕ್ಕೆ ಸೀಮಿತರಾಗದೆ, ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಉತ್ಪನ್ನಗಳನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ವಿದೇಶಗಳಿಗೆ ರಫ್ತು ಮಾಡುವತ್ತ ಗಮನ ಹರಿಸಬೇಕು. ಈ ಮೂಲಕವಷ್ಟೇ ರೈತರ ಆರ್ಥಿಕ ಸ್ಥಿತಿ ಸುಧಾರಿಸಲು...
ByN Raju Chief EditorFebruary 18, 2026ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಹಿಂದೂಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಘಟನೆಯಿಂದಾಗಿ ಇಡೀ ನಗರ ಮಧ್ಯರಾತ್ರಿ ಅಕ್ಷರಶಃ ಬೂದಿ...
ByN Raju Chief EditorFebruary 18, 2026ಚಿಕ್ಕಮಗಳೂರು: ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ೧೩೩ ಮಕ್ಕಳಿಗೆ ಉಚಿತವಾಗಿ ೫ ದಿನಗಳ ಕಾಲ ರಾಜ್ಯದ ವಿವಿಧ ತಾಣಗಳಿಗೆ ಏರ್ಪಡಿಸಲಾಗಿರುವ ಪ್ರವಾಸ ಕಾರ್ಯಕ್ರಮಕ್ಕೆ ಸೋಮವಾರ ಶಾಸಕ...
ByN Raju Chief EditorFebruary 17, 2026ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...
ByN Raju Chief EditorJuly 9, 2026ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...
ByN Raju Chief EditorJuly 9, 2026Excepteur sint occaecat cupidatat non proident