namma chikmagalur

2851 Articles
chikamagalurCrime NewsHomeLatest Newsnamma chikmagalur

ಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ. ಮೂಲತಃ ಕೊಡಗು ಜಿಲ್ಲೆಯ ಅಭಿಷೇಕ್ (27) ಹಾಗೂ ಯೋಗೀಶ್...

chikamagalurCrime NewsHomeLatest Newsnamma chikmagalur

ಅಮ್ಮಾ ಬುದ್ದಿಮಾತು ಹೇಳಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಚಿಕ್ಕಮಗಳೂರು: ತಾಯಿ ಬೈಗಳು ಜೊತೆ ಬುದ್ದಿ ಮಾತು ಹೇಳಿದ ಕಾರಣಕ್ಕೆ ಮಗಳು ದುರಂತ ಅಂತ್ಯ ಕಂಡ ಘಟನೆ ಕಾಫಿನಾಡು ಚಿಕ್ಕಮಗಳೂರಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ಜಯಪುರ ಗ್ರಾಮದ ದುರಂತ ಘಟನೆ ಹಲವರನ್ನು...

ajjampuraCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಕೋಲು ಮುಖ, ಸದೃಢ ಮೈಕಟ್ಟು ಮತ್ತು ಎಣ್ಣೆ...

chikamagalurHomeLatest Newsnamma chikmagalur

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಪರಿಶೀಲಿಸಿದರು. ಅವರು ಇಂದು ನಗರದ ವಿವಿಧ ವಾರ್ಡ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು...

chikamagalurHomeLatest Newsnamma chikmagalur

ಕಬಡ್ಡಿ ಪಂದ್ಯಾವಳಿದಲ್ಲಿ ಜ್ಞಾನ ಸಹಾದ್ರಿ ಶಂಕರಘಟ್ಟ ತಂಡ ಪ್ರಥಮ

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಐಡಿ ಎಸ್‌ಜಿ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಕುವೆಂಪು ಯೂ ನಿವರ್ಸಿಟಿ ಜ್ಞಾನ ಸಹ್ಯಾದ್ರಿ ಶಂಕರಘಟ್ಟ ತಂಡವು ಪ್ರಥಮ ಸ್ಥಾನ...

chikamagalurHomeLatest Newsnamma chikmagalur

ನಟ ದರ್ಶನ್ ಫೋಟೋ ಕೈಯಲ್ಲಿ ಹಿಡಿದುಕೊಂಡು ಪಾದಯಾತ್ರೆ

ಚಿಕ್ಕಮಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಬಿಡುಗಡೆ ಹಾಗೂ ಅವರ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಕಾಫಿನಾಡಿನ ಅಭಿಮಾನಿಯೊಬ್ಬರು ವಿಶಿಷ್ಟ ಹರಕೆ ಹೊತ್ತು ಪಾದಯಾತ್ರೆ ಆರಂಭಿಸಿದ್ದಾರೆ. ಚಿಕ್ಕಮಗಳೂರು ನಗರದ ಹಿರೇಮಗಳೂರು ನಿವಾಸಿ ಸುದೀಪ್ ಎಂಬುವವರು...

chikamagalurCrime NewsHomeLatest Newsnamma chikmagalur

ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ. ಅಭಿಷೇಕ್ (27) ಹಾಗೂ...

HomeLatest Newsnamma chikmagalurTarikere

ಶ್ರೀಗಂಧದ ಪರಿಮಳಕ್ಕೆ ಬೆಂಕಿ-ನೊಂದ ರೈತರಿಗೆ ದಿಕ್ಕು ಯಾರು ?

ತರೀಕೆರೆಯಲ್ಲಿ ಪಾಳು ಬಿದ್ದಿರುವ ಶ್ರೀಗಂಧದ ಕೋಟೆ   ತರೀಕೆರೆ: ಶ್ರೀಗಂಧ ಬೆಳೆದ ರೈತರ ಬದುಕಿಗೆ ಬೆಂಕಿ ಇಟ್ಟ ಸರ್ಕಾರ ನೊಂದ ರೈತರಿಗೆ ದಿಕ್ಕು ತೋರಿಸುವವರು ಯಾರು ? ನಾಲ್ವಡಿ ಕೃಷ್ಣರಾಜ ಒಡೆಯರ್...

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...