ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಲಾರಿ ಕಣಿವೆಯ...
ByN Raju Chief EditorJune 14, 2026ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಸಂಭವಿಸಿದ್ದು. ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ವಿಷಯ...
ByN Raju Chief EditorJune 14, 2026ಚಿಕ್ಕಮಗಳೂರು: ಮುತ್ತೋಡಿ ವಲಯದ ಏಳುನೂರುಖಾನ್ ತೋಟದ ಬಳಿ ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಹುಲಿಯೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಹುಲಿಯ ಹೊಟ್ಟೆಯ ಭಾಗಕ್ಕೆ ತಂತಿ ಉರುಳು ಸುತ್ತಿಕೊಂಡಿರುವುದು...
ByN Raju Chief EditorJune 13, 2026ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಆಶ್ರಯ ಬಡಾವಣೆಯ ಸಮುದಾಯ ಭವನದ ಮೈದಾನದಲ್ಲಿ ನಡೆದಿದೆ. ಮೈದಾನದಲ್ಲಿ ಅರುಣ, ಮಣಿಕಂಠ ಹಾಗೂ ಯತೀಶ್...
ByN Raju Chief EditorJune 13, 2026ಚಿಕ್ಕಮಗಳೂರು: ಸಾರ್ವಜನಿಕ ರಸ್ತೆ ಬದಿಯಲ್ಲಿ ಮೂಟೆ ತುಂಬಿದ ಗೋಮಾಂಸ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮಾಂಸ ಇದ್ದ ಚೀಲವನ್ನು ವಶಪಡಿಸಿಕೊಂಡಿದ್ದಾರೆ. ನಗರದ ಮಧುವನ ಲೇಔಟ್‌ನಿಂದ ಅಯ್ಯಪ್ಪ ನಗರದ...
ByN Raju Chief EditorJune 13, 2026ಚಿಕ್ಕಮಗಳೂರು: ಕಾಫಿನಾಡಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕವು ಸಾಹಿತ್ಯ ಸೇವೆಯ ಜೊತೆಗೆ ಅತ್ಯಂತ ಶ್ಲಾಘನೀಯ ಸಾಮಾಜಿಕ ಕಾರ್ಯವೊಂದನ್ನು ಕೈಗೊಳ್ಳುವ ಮೂಲಕ ಬಡ ಮಕ್ಕಳ ಬಾಳಿಗೆ ಬೆಳಕಾಗಿದೆ. ತಾಲ್ಲೂಕು ಕಸಾಪ ಘಟಕವು...
ByN Raju Chief EditorJune 13, 2026ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ ಶುಕ್ರವಾರ ಲೋಕಾರ್ಪಣೆಗೊಂಡಿತು. ಬ್ರಿಗೇಡ್ ಫೌಂಡೇಷನ್ ವತಿಯಿಂದ ಈ ಶಾಲೆಯನ್ನು ಸಂಪೂರ್ಣವಾಗಿ ಮರು ನಿರ್ಮಾಣ ಮಾಡಿದ್ದು,...
ByN Raju Chief EditorJune 13, 2026ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಸಿದ್ದ ಶ್ರೀ ಚನ್ನಬಸವೇಶ್ವರ...
ByN Raju Chief EditorJune 13, 2026ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...
ByN Raju Chief EditorJune 24, 2026ಎನ್.ಆರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...
ByN Raju Chief EditorJune 24, 2026Excepteur sint occaecat cupidatat non proident