namma chikmagalur

2785 Articles
chikamagalurLatest Newsnamma chikmagalur

ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ

ಮೂಡಿಗೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಡಿದಾಳು ಗ್ರಾಮದ ಸುಧಾ ಮತ್ತು ರಘುಪತಿ ದಂಪತಿ ಸಾರ್ವಜನಿಕರ...

chikamagalurHomeLatest Newsnamma chikmagalur

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

chikamagalurCrime NewsHomeLatest Newsnamma chikmagalur

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

chikamagalurHomeLatest Newsnamma chikmagalur

ಆಲ್ದೂರು ಸಮೀಪ ಅಪರಿಚಿತ ವ್ಯಕ್ತಿ ಶವ ಪತ್ತೆ

ಚಿಕ್ಕಮಗಳೂರು: ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಮಕ್ಕಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರೊಬ್ಬರು ಕರೆ ಮಾಡಿ, ಅಪರಿಚಿತ ವ್ಯಕ್ತಿಯೊಬ್ಬರು ಬಿದ್ದು ಮೃತಪಟ್ಟಿರುವ ಬಗ್ಗೆ ಮಾಹಿತಿ...

ajjampuraCrime NewsHomeLatest Newsnamma chikmagalur

ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ

ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಅಜ್ಜಂಪುರ ಪಟ್ಟಣದಲ್ಲಿ ಕೇಳಿಬಂದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ...

chikamagalurHomeLatest Newsnamma chikmagalur

ಸ್ವಾಭಿಮಾನ ಬದುಕಿನ ಹಣತೆ ಹಚ್ಚಿಸಿದವರು ಪ್ರೊ.ಕೃಷ್ಣಪ್ಪನವರು

ಚಿಕ್ಕಮಗಳೂರು: ದಲಿತ, ಶೋಷಿತ ಹಾಗೂ ಅನ್ಯಾಯಕ್ಕೆ ಒಳಗಾಗಿದ್ಧ ಸಮುದಾಯಗ ಳಿಗೆ ಸ್ವಾಭಿಮಾನ ಬದುಕಿನ ಹಣತೆ ಹಚ್ಚಿದವರು ದಸಂಸ ಸ್ಥಾಪಕ ಪ್ರೊ.ಬಿ.ಕೃ?ಪ್ಪ ಅವರು ಎಂದು ದಸಂಸ ರಾಜ್ಯ ಸಂಚಾಲಕ ಮರ್ಲೆ ಅಣ್ಣಯ್ಯ ಹೇಳಿದರು....

chikamagalurHomeLatest Newsnamma chikmagalur

ಘನತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಜಿಲ್ಲೆಯಾಗಿ ಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

ಚಿಕ್ಕಮಗಳೂರು: ಘನತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು. ಘನತ್ಯಾಜ್ಯ ನಿರ್ವಹಣಾ ನಿಯಮಗಳು ೨೦೨೬ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ...

chikamagalurHomeLatest Newsnamma chikmagalur

ಚಾರ್ಮಾಡಿ ಘಾಟ್ ಗೆ ಜಿಲ್ಲಾಧಿಕಾರಿ ಭೇಟಿ

ಕೊಟ್ಟಿಗೆಹಾರ:ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಬಾಳೂರು, ಮಧುಗುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಭೇಟಿ ನೀಡಿ ಮುಂಜಾಗೃತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಮುಂಗಾರು ಪ್ರಾರಂಭವಾಗಿರುವ...

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...