namma chikmagalur

3027 Articles
chikamagalurCrime NewsHomeLatest Newsnamma chikmagalur

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

chikamagalurHomeLatest Newsnamma chikmagalur

ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿ ₹2.34 ಲಕ್ಷ ವಂಚನೆ

ಚಿಕ್ಕಮಗಳೂರು: ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹2.34 ಲಕ್ಷಕ್ಕೂ ಅಧಿಕ ಹಣವನ್ನು ವಿವಿಧ ಶುಲ್ಕಗಳ ಹೆಸರಿನಲ್ಲಿ ಪಡೆದು ಸೈಬರ್ ವಂಚನೆ ಮಾಡಿರುವ ಘಟನೆ ನಡೆದಿದೆ....

chikamagalurCrime NewsHomeLatest Newsnamma chikmagalur

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು ಕಳುವಾಗಿರುವ ಘಟನೆ ತಾಲ್ಲೂಕಿನ ಮಳಲೂರು ಗ್ರಾಮದಲ್ಲಿ ನಡೆದಿದೆ. ಮಳಲೂರು ಗ್ರಾಮದ ಕೃಷಿಕ ಮೋಹನ್ (೪೩)...

chikamagalurHomeLatest Newsnamma chikmagalur

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳವಾರ ಸಖರಾಯಪಟ್ಟಣ ನಾಡಕಚೇರಿ ಎದು ರು ಚಿಕ್ಕಮಗಳೂರು ಬಿಜೆಪಿ ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ...

chikamagalurHomeLatest Newsnamma chikmagalur

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

chikamagalurHomeLatest Newsnamma chikmagalur

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

chikamagalurCrime NewsHomeLatest Newsnamma chikmagalur

ಆಹಾರ ಇಲಾಖೆ ಉಪನಿರ್ದೇಶಕರಿಗೆ ₹50 ಸಾವಿರ ವಂಚನೆ

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿ, ಆನ್‌ಲೈನ್ ಬ್ಯಾಂಕಿಂಗ್ ಸಮಸ್ಯೆಯ ನೆಪದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಿಂದ ₹50 ಸಾವಿರ ಹಣ ಪಡೆದು ವಂಚಿಸಿರುವ ಘಟನೆ...

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...