namma chikmagalur

2785 Articles
chikamagalurHomeLatest Newsnamma chikmagalur

ನೇತ್ರಾವತಿ ಪೀಕ್‌ನ ಆನ್‌ಲೈನ್ ಟಿಕೆಟ್ ಬುಕ್ಕಿಂಗ್‌ ನಲ್ಲಿ ಭಾರೀ ಅಕ್ರಮ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಾರಣ ತಾಣವಾದ ನೇತ್ರಾವತಿ ಪೀಕ್‌ನ ಆನ್‌ಲೈನ್ ಟಿಕೆಟ್ ಬುಕ್ಕಿಂಗ್‌ನಲ್ಲಿ ಭಾರೀ ಅಕ್ರಮ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಾಡಿಚ್ಚಿನ ಮುಂಜಾಗ್ರತಾ ಕ್ರಮವಾಗಿ ಕಳೆದ ಮೂರು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಈ...

chikamagalurHomeLatest Newsnamma chikmagalur

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ ಪ್ರೀತಿಯ ಸ್ವಾಗತ ನೀಡಲಾಯಿತು. ನಗರದ ಬಸವನಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಇಂದು ಆಗಮಿಸಿದ...

chikamagalurHomeLatest Newsnamma chikmagalur

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ. ಹೀಗಾಗಿ, ನಿಯಮಾನುಸಾರ ಹಮ್ಮಿಕೊಳ್ಳಲಾಗುವ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು...

chikamagalurHomeLatest Newsnamma chikmagalur

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಕರೆ...

chikamagalurHomeLatest Newsnamma chikmagalur

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು ನಿವೇಶನಕ್ಕಾಗಿ ಒತ್ತಾಯಿಸಿ ಶುಕ್ರವಾರ ಆರಂಭಗೊಂಡ ಧರಣಿ ಸೋಮವಾರ ೪ನೇ ದಿನ ಮುಂದುವರೆಯಿತು. ಈ ಸಂದರ್ಭದಲ್ಲಿ...

chikamagalurHomeLatest Newsnamma chikmagalur

ಮೂಡಿಗೆರೆ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ

ಮೂಡಿಗೆರೆ: ಪ.ಪಂ. ಅಧಿಕಾರಿಗಳು ಪಟ್ಟಣದ ಘನತ್ಯಾಜ್ಯ ಸಂಗ್ರಹ, ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲಾಗಿದ್ದಾರೆಂದು ಪಟ್ಟಣದ ನಿವಾಸಿಗಳು ಹಾಗೂ ರೈತ ಮುಖಂಡರು ಸೋಮವಾರ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ ನಡೆಸಿದರು. ಈ...

HomeLatest Newsnamma chikmagalur

ಲಂಚ-ಲಂಚ-ಲಂಚ ತಾಣವಾಗಿರುವ ತರೀಕೆರೆ ತಾಲ್ಲೂಕು ?

ತರೀಕೆರೆ: ತರೀಕೆರೆ ಕ್ಷೇತ್ರದಲ್ಲಿ ಲಂಚದ ಕೂಗು ಮಾರಿ ಅಬ್ಬರ ಹೇಳತೀರದಾಗಿದೆ.ಸಣ್ಣ, ಸಣ್ಣ ಕೆಲಸ ಕಾರ್ಯಗಳಿಗೂ ಲಂಚ.ಕೂನೆಗೆ ಮಾತನಾಡಿಸ ಬೇಕು ಎಂದರೆ ಲಂಚ ಕೊಡುವ ಪರಿಪಾಠ ಬೆಳೆದಿದೆ. ಯಾಥಾ,ಜನಪ್ರತಿನಿಧಿ ಯಾಥಾ ಅಧಿಕಾರಿಗಳು ಎನ್ನುವ...

HomeKadurLatest Newsnamma chikmagalur

ಕೆ.ಬಿ.ಎಂಗೆ ಆತ್ಮೀಯ ಅಭಿಮಾನಾರ್ಪಣೆ

ಬೀರೂರ: ಜನಾನುರಾಗಿ ಸೇವೆ ಸಲ್ಲಿಸಿ ಅಜಾತಶತ್ರು ಪಟ್ಟಣದ ಹಿರಿಯ ಮುತ್ಸದಿ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್ ಅವರ ರಾಜಕೀಯ ಪಯಣದ ಏಳುಬೀಳುಗಳ ‘ಸ್ಥಿತಪ್ರಜ್ಞ’ ಗುಣ ಸ್ಮರಿಸಲು ಕೆಬಿಎಂ ಬಳಗದಿಂದ ಭಾನುವಾರ ಬೀರೂರು...

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...