namma chikmagalur

2789 Articles
chikamagalurHomeLatest Newsnamma chikmagalur

ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ಚಿಕ್ಕಮಗಳೂರು: ತ್ಯಾಗ, ಬಲಿದಾನ ಹಾಗೂ ಭ್ರಾತೃತ್ವದ ಸಂಕೇತವಾದ ಈದುಲ್ ಅಝಾಹ್(ಬಕ್ರೀದ್) ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುವಾರ ಆಚರಿಸಲಾಯಿತು. ಕಳೆದ ಒಂದು ವಾರದಿಂದಲೇ ಹಬ್ಬದ ಸಡಗರ ಎಲ್ಲೆಡೆ ಮನೆ ಮಾಡಿತ್ತು. ಗುರುವಾರ...

chikamagalurHomeLatest Newsnamma chikmagalur

ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜಿಲ್ಲೆಯಲ್ಲಿ ಪೈಪೋಟಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ, ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಈಗ ಪೈಪೋಟಿ ಶುರುವಾಗಿದೆ. ಈ ನಡುವೆ ಮೂರು...

chikamagalurCrime NewsHomeLatest Newsnamma chikmagalur

ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ನಗರದ ಶಂಕರಪುರ ಬಡಾವಣೆಯಲ್ಲಿ 25 ವರ್ಷದ ಅವಿವಾಹಿತ ಯುವಕನೊಬ್ಬ ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಹಿಂದೆ ತೀವ್ರ ಅನುಮಾನವಿದೆ ಎಂದು ಯುವಕನ ತಾಯಿ...

chikamagalurHomeLatest Newsnamma chikmagalur

ಕಂದಾಯ-ಅರಣ್ಯ ಇಲಾಖೆ ಭೂಮಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ

ಚಿಕ್ಕಮಗಳೂರು: ಕಂದಾಯ ಮತ್ತು ಅರಣ್ಯ ಇಲಾಖೆ ಭೂಮಿ ಸಮಸ್ಯೆ ಶೀಘ್ರ ಪರಿಹರಿಸುವಂತೆ ಒತ್ತಾಯಿಸಿ ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ಬೆಳೆಗಾರರ...

chikamagalurHomeLatest Newsnamma chikmagalur

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ರೈತರು ಎದುರಿಸುತ್ತಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆಯಿಂದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನೆಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿರವರಿಗೆ ಮನವಿ...

chikamagalurCrime NewsHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕೊಪ್ಪ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಮ್ಮದ್ ರಫೀಕ್ ಎಂಬ 32 ವರ್ಷದ ಯುವಕ ದುರಂತ ಅಂತ್ಯ ಕಂಡಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಹೊನಗೋಡಿನ...

chikamagalurCrime NewsHomeLatest Newsnamma chikmagalur

ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

ಎನ್.ಆ‌ರ್.ಪುರ: ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೂರು ಗ್ರಾಮದ ಜಕ್ಕಣಕ್ಕಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಕ್ಕಣಕ್ಕಿಯ ಸರ್ವೆ ನಂ...

chikamagalurCrime NewsHomeLatest Newsnamma chikmagalur

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ

ಚಿಕ್ಕಮಗಳೂರು: ಬೇಲಿ ದಾಟುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿಯಾಗಿರುವ ಘಟನೆ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಸನ್ನ (43) ಮೃತ ದುರ್ದೈವಿ. ಒಂದೇ ವಾರದಲ್ಲಿ ಕಡೂರು...

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...