namma chikmagalur

2789 Articles
chikamagalurHomeLatest Newsnamma chikmagalur

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ...

chikamagalurHomeLatest Newsnamma chikmagalur

ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣ ಪತ್ತೆ

ಕೊಪ್ಪ: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಖಚಿತ...

chikamagalurCrime NewsHomeLatest Newsnamma chikmagalur

ಸೀತಾಳಯ್ಯನಗಿರಿ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರಸಿದ್ಧ ಪ್ರವಾಸಿ ತಾಣವಾದ ಸೀತಾಳಯ್ಯನಗಿರಿ ರಸ್ತೆಯಲ್ಲಿ ಚಾಲಕನ ಸಣ್ಣದೊಂದು ಎಡವಟ್ಟಿನಿಂದಾಗಿ ಟೆಂಪೋ ಟ್ರಾವೆಲರ್ ವಾಹನವೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಆದರೆ ಚಾಲಕನ ಸಮಯಪ್ರಜ್ಞೆ ಮತ್ತು ಅದೃಷ್ಟವಶಾತ್ ವಾಹನದಲ್ಲಿದ್ದ...

chikamagalurHomeLatest Newsnamma chikmagalur

ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ದೋಣುಗೂಡಿಗೆ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾಗಿರುವ...

chikamagalurHomeLatest Newsnamma chikmagalur

ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆಗೆ ಪ್ರಕೃತಿ ಸೌಂದರ್ಯದ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು ಇದರ ನಡುವೆ ವನ್ಯಜೀವಿಗಳ ಲೋಕ ಅನಾವರಣಗೊಂಡಂತಿದೆ. ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಇಂದು...

chikamagalurHomeLatest Newsnamma chikmagalur

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

chikamagalurHomeLatest Newsnamma chikmagalur

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

chikamagalurHomeLatest Newsnamma chikmagalur

ಮೇ 27ಕ್ಕೆ ಅರಣ್ಯ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಹೋರಾಟಗಾರರ ಜಂಟಿ ಸಭೆ ನಿಗದಿಗೊಳಿಸಿ ಸ್ಥಳೀಯ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಎದುರು ಮೇ ೨೭ರಂದು ಪ್ರತಿಭಟನೆ...

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...