ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ದೋಣುಗೂಡಿಗೆ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾಗಿರುವ...
ByN Raju Chief EditorMay 26, 2026ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆಗೆ ಪ್ರಕೃತಿ ಸೌಂದರ್ಯದ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು ಇದರ ನಡುವೆ ವನ್ಯಜೀವಿಗಳ ಲೋಕ ಅನಾವರಣಗೊಂಡಂತಿದೆ. ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಇಂದು...
ByN Raju Chief EditorMay 26, 2026ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...
ByN Raju Chief EditorMay 26, 2026ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...
ByN Raju Chief EditorMay 26, 2026ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಹೋರಾಟಗಾರರ ಜಂಟಿ ಸಭೆ ನಿಗದಿಗೊಳಿಸಿ ಸ್ಥಳೀಯ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಎದುರು ಮೇ ೨೭ರಂದು ಪ್ರತಿಭಟನೆ...
ByN Raju Chief EditorMay 26, 2026ಕಡೂರು: ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಬೈಕಿಗೆ ಹಾವು ಅಡ್ಡ ಬಂದ ಪರಿಣಾಮ ಸವಾರ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ...
ByN Raju Chief EditorMay 26, 2026ಚಿಕ್ಕಮಗಳೂರು: ನೀಟ್-ಯು.ಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನೀಟ್ ಪರೀಕ್ಷೆ ಬರೆಯಲು ಹಲವು ವರ್ಷಗಳಿಂದ ವಿದ್ಯಾರ್ಥಿಗಳು...
ByN Raju Chief EditorMay 25, 2026ಚಿಕ್ಕಮಗಳೂರು : ಬಾವಿ ಕ್ಲೀನ್ ಮಾಡಲು ಇಳಿದಿದ್ದ ವ್ಯಕ್ತಿಯೊಬ್ಬರು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ. ದರ್ಶನ್ ಎಂಬುವರ ಮನೆಯ ಬಾವಿಯನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಮೋಹನ್...
ByN Raju Chief EditorMay 25, 2026ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...
ByN Raju Chief EditorJune 28, 2026ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...
ByN Raju Chief EditorJune 27, 2026Excepteur sint occaecat cupidatat non proident