namma chikmagalur

3027 Articles
chikamagalurCrime NewsHomeLatest Newsnamma chikmagalur

ಹಗ್ಗದಿಂದ ಕಟ್ಟಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: ಇಬ್ಬರ ಬಂಧನ

ಕೊಪ್ಪ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ಕೊಪ್ಪ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನಾಲ್ಕು ಜಾನುವಾರುಗಳು ಹಾಗೂ ಸಾಗಾಟಕ್ಕೆ ಬಳಸಿದ್ದ ಮಿನಿ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆ.10ರಂದು ಬೆಳಿಗ್ಗೆ ಕೊಪ್ಪ...

chikamagalurHomeLatest Newsnamma chikmagalur

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ ತಡೆಬೇಲಿಯನ್ನು ಮುರಿದು, ಮರಕ್ಕೆ ಡಿಕ್ಕಿ ಹೊಡೆದು ಸುಮಾರು ೧೦೦ ಅಡಿ ಆಳದ ಪ್ರಪಾತಕ್ಕೆ ಉರುಳಿದ...

chikamagalurHomeLatest Newsnamma chikmagalur

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

chikamagalurHomeLatest Newsnamma chikmagalur

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

chikamagalurHomeLatest Newsnamma chikmagalur

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ ಜಾರಿಗೊಳಿಸಬೇಕು ಆಗ್ರಹಿಸಿ ನೌಕರರು ಕಚೇರಿ ಕೆಲಸ ಸ್ಥಗಿತಗೊಳಿಸಿ ಸೋಮವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ...

chikamagalurHomeLatest Newsnamma chikmagalur

ರಾಜ್ಯ ರೈತಸಂಘದ ಪದಾಧಿಕಾರಿಗಳ ಪ್ರತಿಭಟನೆ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಬರಗಾಲದ ಛಾಯೆ ಇರುವುದರಿಂದ ಶಾಸಕರನ್ನೊಳಗೊಂಡು ರೈತ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆದು ಸಮಸ್ಯೆ ಹಾಗೂ ಪರಿಹಾರೋಪಾಯ ಚರ್ಚಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದ ಪದಾಧಿಕಾರಿಗಳು ಸೋಮವಾರ ನಗರದ...

chikamagalurHomeLatest Newsnamma chikmagalur

ಬಂಗಾರದ ಆಭರಣ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ

ಕಡೂರು: ಬಂಗಾರದ ಆಭರಣಗಳ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಸ್ಪರ ಹಲ್ಲೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿರುವ ಘಟನೆ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

chikamagalurCrime NewsHomeLatest Newsnamma chikmagalur

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...