ಚಿಕ್ಕಮಗಳೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಬಾಲ್ಯ ವಿವಾಹ ತಡೆಯಲು ಹೋದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ...
ByN Raju Chief EditorMay 18, 2026ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಅರಣ್ಯ ಪ್ರದೇಶದಲ್ಲಿ ಸುಮಾರು 65 ರಿಂದ 70 ವರ್ಷದೊಳಗಿನ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. ಕಳೆದ ಮೂರು–ನಾಲ್ಕು ದಿನಗಳಿಂದ ರಸ್ತೆ ಬದಿಯ...
ByN Raju Chief EditorMay 18, 2026ಚಿಕ್ಕಮಗಳೂರು: ಭಾರತದ ಹಿಂದು ಸಂಸ್ಕೃತಿಗೆ ಮುಂಡಾಲ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಕಚ್ಚೂರು ಕ್ಷೇತ್ರದ ಧರ್ಮದರ್ಶಿ ಗೋಕುಲದಾಸ್ ತಿಳಿಸಿದರು. ತಾಲೂಕಿನ ದಾಸರಹಳ್ಳಿ ಗ್ರಾಮ ಪಂಚಾಯಿತಿ ಮೈದಾನದಲ್ಲಿ ಭಾನುವಾರ ನಡೆದ ಅಖಿಲ ಭಾರತ...
ByN Raju Chief EditorMay 17, 2026ಚಿಕ್ಕಮಗಳೂರು: ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ರೈತರ ತೋಟ ಹಾಗೂ ಜಮೀನುಗಳಿಂದ ಮೋಟಾರ್,ಸ್ಟಾರ್ಟರ್ ಬಾಕ್ಸ್ ಮತ್ತು ಕೇಬಲ್‌ಗಳನ್ನು ಕಳ್ಳರು ಎಗರಿಸಿದ್ದಾರೆ. ಲಕ್ಯಾ ಹೋಬಳಿಯ ಪಾಯಗೊಂಡನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ದೇವರಾಜು...
ByN Raju Chief EditorMay 17, 2026ಚಿಕ್ಕಮಗಳೂರು: ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸಾವಪ್ಪಿದ್ದಾರೆ. ಶಾರದಾ ಎಂಬುವರ ಮಗ ಪ್ರದೀಪ್ ಬೈಕಿನಲ್ಲಿ ಮನೆಯಿಂದ ಕಾರ್ಕಳಕ್ಕೆ ಸಂಬಂಧಿಕರ ಮನೆಯಲ್ಲಿ ದೇವತಾ ಕಾರ್ಯಕ್ಕೆ ಹೋಗಲು ವಿದ್ಯಾರಣ್ಯಪುರ ದುರ್ಗಾದೇವಸ್ಥಾನ ಬಂದಿದ್ದು...
ByN Raju Chief EditorMay 17, 2026ಚಿಕ್ಕಮಗಳೂರು: ಮರಗಸಿ ಕೆಲಸ ಮಾಡುವಾಗ 25 ಅಡಿ ಎತ್ತರದಿಂದ ಬಿದ್ದು ಕಾರ್ಮಿಕನೊಬ್ಬ ಅಂತ್ಯ ಕಂಡಿರುವ ಘಟನೆ ಸಂಭವಿಸಿದೆ. ಆಲ್ಲೂರಿನ ಭೂತನಕಾಡು ನಿವಾಸಿಯಾದ ವಿಠಲ ಎಂಬುವವರು ಮೃತಪಟ್ಟ ದುರ್ದೈವಿ. ಇವರು ಸೋಮವಾರಪೇಟೆಯ ನವೀನ್...
ByN Raju Chief EditorMay 17, 2026ಚಿಕ್ಕಮಗಳೂರು: ನಗರದಲ್ಲಿ ಶನಿವಾರ ಮಧ್ಯಾಹ್ನ ಅರ್ಧಗಂಟೆಗೂ ಹೆಚ್ಚುಕಾಲ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ನಗರದ ಎಂ.ಜಿ ರಸ್ತೆ, ಬಸ್ ನಿಲ್ದಾಣ, ಎಐಟಿ ವೃತ್ತ, ಕಲ್ಯಾಣನಗರ, ಹಿರೇಮಗಳೂರು ಸೇರಿದಂತೆ ನಗರ ಹೊರವಲಯವಾದ...
ByN Raju Chief EditorMay 16, 2026ಚಿಕ್ಕಮಗಳೂರು: ಜಾನಪದ ಕ್ಷೇತ್ರದಲ್ಲಿ ನಮ್ಮ ನಾಡು ಹಿಂದೆ ಬಿದ್ದಿಲ್ಲ. ಕಂಸಾಳೆ ನೃತ್ಯವು ಮೈಸೂರು ಭಾಗದಲ್ಲಿ ವಿಶೇಷ ಮನ್ನಣೆ ಪಡೆದುಕೊಂಡಿದೆ. ನಾಡಿನ ಅನೇಕ ಜಿಲ್ಲೆಗಳಲ್ಲಿ ದೈವರಾಧನೆ, ಬೂತರಾಧನೆ ಪೂಜಾ ಪದ್ಧತಿ ವಿಶೇಷತೆ ಹೊಂದಿದೆ...
ByN Raju Chief EditorMay 16, 2026ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...
ByN Raju Chief EditorJune 28, 2026ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...
ByN Raju Chief EditorJune 27, 2026Excepteur sint occaecat cupidatat non proident