namma chikmagalur

2794 Articles
Crime NewsHomeKadurLatest Newsnamma chikmagalur

ಮೆಸ್ಕಾಂ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕಾಯುಕ್ತ ಬಲೆಗೆ.

ಕಡೂರು: ಕಡೂರಿನ ಮೆಸ್ಕಾಂ ನಲ್ಲಿ ಸಹಾಯಕ ಇಂಜಿನಿಯರ್ ತಿರುಪತಿ ನಾಯ್ಕ್ ಲೋಕೇಶ್ ಎಂಬುವರಿಂದ 5,000 ರೂ ಲಂಚ ಪೆಡೆಯುವಾಗ ಲೋಕಾಯುಕ್ತಾದವರು ದಾಳಿ ನಡೆಸಿ ಬಂಧಿಸಿದ್ದಾರೆ. ಲೋಕೇಶ್ ಶಿರಾ ಮೂಲದವರಾಗಿದ್ದು ಕಡೂರಿನ‌ ತಂಗಲಿ...

chikamagalurHomeLatest Newsnamma chikmagalur

ಮಕ್ಕಳಿಗೆ ಶಿಕ್ಷಣ ನೀಡಿ ಬದುಕನ್ನು ಹಸನಾಗಿಸಬೇಕು

ಚಿಕ್ಕಮಗಳೂರು : ಕೃಷಿಕರು, ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ೨೦೨೫-೨೬...

chikamagalurHomeLatest Newsnamma chikmagalur

ಮಂತ್ರ ಮಾಂಗಲ್ಯದಲ್ಲಿ 10 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮೂಡಿಗೆರೆ: ಈ ಜಗತ್ತಿನ ಸೃಷ್ಟಿ ಸರಿಯಾಗಿಯೇ ಇದೆ. ಆದರೆ ನಾವು ನೋಡುವ ದೃಷ್ಟಿ ಸರಿಯಾಗಿಲ್ಲ. ಇದರಿಂದ ಸಮಾಜದಲ್ಲಿ ಸಾಮರಸ್ಯ ಸಾಧ್ಯವಾಗದಂತಾಗಿದೆ ಎಂದು ಗೌರಿಗದ್ದೆ ಆಶ್ರಮದ ಅವದೂತ ವಿನಯ್ ಗುರೂಜಿ ಹೇಳಿದರು. ಅವರು...

chikamagalurCrime NewsHomeLatest Newsnamma chikmagalur

ಸೇವಾ ನ್ಯೂನತೆ ದುರಸ್ತಿಪಡಿಸುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪು

ಚಿಕ್ಕಮಗಳೂರು: ಆಸ್ಪತ್ರೆಗೆ ರೋಗಿಗಳ ಅನುಕೂಲಕ್ಕಾಗಿ ಸಂಸ್ಥೆಯೊಂದರಿಂದ ಖರೀದಿಸಿದ ನೀರು ಪೂರೈಕೆಯ ಯಂತ್ರ ಕೈಕೊಟ್ಟಾಗ ದುರಸ್ತಿಗೆ ಮುಂದಾಗದೆ ಸೇವಾ ನ್ಯೂನತೆ ಎಸಗಿದ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ತೀರ್ಪು ನೀಡಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...

chikamagalurCrime NewsHomeLatest Newsnamma chikmagalur

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕೋಟ್ಯಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ವಂಚನೆ ನಡೆದಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರದೀಪ್ ಹೆಚ್.ಇ ಎಂಬುವವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು,...

chikamagalurHomeLatest Newsnamma chikmagalur

ನಕಲಿ ಐಎಎಸ್ ಅಧಿಕಾರಿ ಮಿಥುನ್ ನಿಂದ ವಕೀಲರಿಗೆ ವಂಚನೆ

ಚಿಕ್ಕಮಗಳೂರು: ಕಾಫಿನಾಡಿನ ಮೆಡಿಕಲ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ನಕಲಿ ಐಎಎಸ್ ಅಧಿಕಾರಿ ಮಿಥುನ್ ವಂಚನೆಯ ಒಂದೊಂದೇ ಕರಾಳ ಮುಖಗಳು ಈಗ ಬಯಲಾಗುತ್ತಿವೆ. ಕೇವಲ ಉದ್ಯಮಿಗಳನ್ನಷ್ಟೇ ಅಲ್ಲದೆ, ಕಾನೂನು ಅರಿವಿರುವ ವಕೀಲರನ್ನೂ...

chikamagalurHomeLatest Newsnamma chikmagalur

ಲೋಕಾಯುಕ್ತಾ ಬಲೆಗೆ ಲಿಂಗದಳ್ಳಿ ಆರ್.ಐ.

ತರೀಕೆರೆ: ರಮೇಶ ಲಿಂಗದಳ್ಳಿ ಜೊತೆಗೆ ಅಮೃತಾಪುರ ಇನ್ ಛಾರ್ಜ್ ಕರ್ತವ್ಯ ನಿರ್ವಾಣೆ ಮಾಡುವಾಗ ರೈತ ಕುಮಾರ್ ಎಂಬುವರಿಂದ ಲಂಚ ಪಡೆಯುತ್ತಿದಾಗ ‌ಆರ್.ಐ.ರಮೇಶ್ ಮತ್ತು ಸಹಾಯಕ ಸಂತೋಷ ನಾಯ್ಕ ಲೋಕಾಯುಕ್ತಾ ಬಲೆಗೆ ಬಿದ್ದಿದ್ದಾರೆ....

chikamagalurHomeLatest Newsnamma chikmagalur

ಪ್ರಧಾನಿ ಮೋದಿ ದುಬಾರಿ ಜೀವನ ತ್ಯಜಿಸಿ ಮಾದರಿಯಾಗಲಿ

ಚಿಕ್ಕಮಗಳೂರು:  ನಾಗರೀಕರಿಗೆ ಸರಳ ಜೀವನದ ಬಗ್ಗೆ ಕರೆ ನೀಡಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ ಮುಖಂಡರು ಮೊದಲು ಅವರು ದುಬಾರಿ ಜೀವನ ತ್ಯಜಿಸಿ ಮಾದರಿಯಾಗಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಛೇಡಿಸಿದರು....

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...