namma chikmagalur

2794 Articles
chikamagalurCrime NewsHomeLatest Newsnamma chikmagalur

ಉನ್ನತ ಅರಣ್ಯಾಧಿಕಾರಿಗಳ ಮೇಲೆ ವಾಮಾಚಾರ

ಎನ್.ಆ‌ರ್.ಪುರ: ಮೌಡ್ಯದ ಪರಾಕಾಷ್ಠೆ ಎಂಬಂತಹ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಉನ್ನತ ಅರಣ್ಯಾಧಿಕಾರಿಯನ್ನೇ ಗುರಿಯಾಗಿಸಿ ವಾಮಾಚಾರ ನಡೆಸಿರುವುದು ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಕುತೂಹಲ ಮೂಡಿಸಿದೆ....

chikamagalurHomeLatest Newsnamma chikmagalur

ಡಿ.ಎನ್.ಜೀವರಾಜ್ ರಿಂದ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕಾರ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಿ.ಎನ್‌.ಜೀವರಾಜ್ ಆಯ್ಕೆಯಾದರು. ಚುನಾವಣಾಧಿಕಾರಿ ಗೌತಮ್ ಕುಮಾ‌ರ್ ಶೆಟ್ಟಿ ಅಧಿಕೃತವಾಗಿ ಶಾಸಕ ಸ್ಥಾನದ ಪ್ರಮಾಣಪತ್ರವನ್ನು ಸೋಮವಾರ ಡಿ.ಎನ್.ಜೀವರಾಜ್ ಅವರಿಗೆ ಹಸ್ತಾಂತರಿಸಿದರು. ಶನಿವಾರ ನಡೆದಿದ್ದ ಅಂಚೆ ಮತಗಳ...

chikamagalurHomeLatest Newsnamma chikmagalur

ಡಿ.ಎನ್. ಜೀವರಾಜ್ ಸೇರಿದಂತೆ ಮೂವರ ವಿರುದ್ಧ ಎಫ್.ಐ.ಆರ್

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೂವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಬಿಜೆಪಿ...

chikamagalurHomeLatest Newsnamma chikmagalur

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ

ಚಿಕ್ಕಮಗಳೂರು:  ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಹಾಗೂ ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಜಯ ಪತಾಕೆ ಹಾರಿಸಿದ ಹಿನ್ನೆಲೆಯಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ...

chikamagalurCrime NewsHomeLatest Newsnamma chikmagalur

ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಬಲಿ

ಚಿಕ್ಕಮಗಳೂರು: ಸಿಲ್ವರ್ ಮರ ಮರಗಸಿ ಮಾಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಎಸ್ಟೇಟ್‌ನಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ತಮಿಳುನಾಡು...

chikamagalurHomeLatest Newsnamma chikmagalur

ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಚಿಕ್ಕಮಗಳೂರು: ಆಟವಾಡುವ ಸಮಯದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರಿಶಿನ ಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಿಸಿಲಿನ ಝಳಕ್ಕೆ ಕಾರಂಜಿ...

chikamagalurHomeLatest Newsnamma chikmagalur

ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ

ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ  ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ  ಆದ್ರೆ, ಚುನಾವಣಾಧಿಕಾರಿ, ಫಲಿತಾಂಶವನ್ನು ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ...

chikamagalurHomeLatest Newsnamma chikmagalur

ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ

ಚಿಕ್ಕಮಗಳೂರು: ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದಿಗೆ ಡಿ.ಎನ್. ಜೀವರಾಜ್ ಅವರ ಗೆಲುವು ಖಚಿತಗೊಂಡಿದ್ದು, ಅವರು ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಮೇ 2ರಂದು ನಡೆದ ಶೃಂಗೇರಿ...

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...