ಚಿಕ್ಕಮಗಳೂರು: ಮಾಜಿ ಮುಖ್ಯ ಮಂತ್ರಿ, ಬಿಜೆಪಿ ಕೇಂದ್ರೀಯ ಮಂಡಳಿ ಸದಸ್ಯರಾದ ಶ್ರೀ ಬಿ.ಎಸ್.ಯಡಿಯೂರಪ್ಪಅವರ ರಾಜಕೀಯ ಬದುಕಿನ 50 ವರ್ಷಗಳ ಅಭಿನಂದನಾ ಕಾರ್ಯಕ್ರಮ ಅಭಿಮಾನೋತ್ಸವ ಪೂರ್ವಭಾವಿ ಸಭೆ ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ...
ByN Raju Chief EditorMay 4, 2026ಚಿಕ್ಕಮಗಳೂರು: ಜಾತಿ, ಪಕ್ಷ ರಹಿತವಾಗಿ ಕೆಲಸ ಮಾಡಿರುವ ಡಿ.ಸಿ. ಶ್ರೀಕಂಠಪ್ಪ ಅವರ ರೀತಿಯಲ್ಲಿ ಮಾದರಿಯ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ನಿರ್ಮಾಣ...
ByN Raju Chief EditorMay 4, 2026ಚಿಕ್ಕಮಗಳೂರು: ರೈತನಿಗೂ ಹಾಗೂ ಹೋರಿಗಳಿಗೂ ಅವಿನಾವಭಾವ ಸಂಬಂಧವಿದೆ. ಜೋಡೆತ್ತಿನ ಓಟದ ಸ್ಪರ್ಧೆ ರೈತರಿಗೆ ಮನರಂಜನೆ ಜೊತೆಗೆ ಕ್ರೀಡಾಸ್ಪೂರ್ತಿ ನೀಡುತ್ತಿದ್ದು ಯುವಜನತೆ ಹೆಚ್ಚು ಗ್ರಾಮೀಣ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಡಿಎ ಮಾಜಿ ಅಧ್ಯಕ್ಷ...
ByN Raju Chief EditorMay 4, 2026ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಕಟ್ಟುವ ಮುಖಾಂತರ...
ByN Raju Chief EditorMay 3, 2026ಚಿಕ್ಕಮಗಳೂರು: ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅತ್ಯವಶ್ಯಕ. ಈ ಹಾ ದಿಯಲ್ಲಿ ಪ್ರತಿಯೊಬ್ಬರು ಹೆಚ್ಚು ತೊಡಗಿಸಿಕೊಂಡು ದೇಹ ದಂಡಿಸುವ ಜೊತೆಗೆ ನಡಿಗೆಯ ಹವ್ಯಾಸ ಬೆಳೆಸಿ ಕೊಂಡಲ್ಲಿ ಬಹುಕಾಲ ಜೀವಿಸಬಹುದು ಎಂದು ಹೆಡ್‌ಕಾನ್ಸ್ಟೇಬಲ್...
ByN Raju Chief EditorMay 3, 2026ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ ಸಾಧಿಸಿದ್ದಾರೆ. 2023 ರಲ್ಲಿ ನಡೆದ ಮತ ಎಣಿಕೆ ಯಲ್ಲಿ...
ByN Raju Chief EditorMay 3, 2026ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ ಗೊಳಿಸಿರುವ ಅನುಮಾನವಿದೆ. ಇದೇ ಕಾರಣದಿಂದಲೇ 1,822 ಮತಗಳ ಎಣಿಕೆಗೆ 12 ತಾಸು ಆದರೂ ಮುಗಿದಿಲ್ಲ...
ByN Raju Chief EditorMay 3, 2026ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ...
ByN Raju Chief EditorMay 3, 2026ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...
ByN Raju Chief EditorJune 28, 2026ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...
ByN Raju Chief EditorJune 27, 2026Excepteur sint occaecat cupidatat non proident