namma chikmagalur

2794 Articles
chikamagalurHomeLatest Newsnamma chikmagalur

ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು

ಚಿಕ್ಕಮಗಳೂರು: ಕಳೆದ ಮೂರು ವರ್ಷಗಳ ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದ ವಿಧಾನ ಸಭೆಯ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸೋತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್...

HomeLatest Newsnamma chikmagalurTarikere

40 ವರ್ಷಗಳ ಒಳ ಮೀಸಲಾತಿ ಹೋರಾಟ ಫಲ ಕೊಟ್ಟಿದೆ

ತರೀಕೆರೆ:  ಕಳೆದ 40 ವರ್ಷಗಳಿಂದ ಒಳ ಮೀಸಲಾತಿ ಜಾರಿಗೊಳಿಸುವಂತೆ ಮಾಡಿದ ಹೋರಾಟ ಫಲ ಕೊಟ್ಟಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ತರೀಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಮಾದಿಗ ಸಮುದಾಯದ...

chikamagalurHomeLatest Newsnamma chikmagalur

ವಿಶ್ವದಲ್ಲಿ ಶಾಂತಿ ಕೋಟಿ ಕೋಟಿ ಹೃದಯಗಳನ್ನು ಗೆದ್ದರು ಗೌತಮ ಬುದ್ಧ

ಚಿಕ್ಕಮಗಳೂರು: ವಿಶ್ವದಲ್ಲಿ ಶಾಂತಿ ಹಾಗೂ ಜ್ಞಾನದ ಜ್ಯೋತಿ ಬೆಳಗಿಸಿ ಕೋಟಿ ಕೋಟಿ ಹೃದಯಗಳನ್ನು ಗೆದ್ದವರು ಗೌತಮ ಬುದ್ಧ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ...

chikamagalurHomeLatest Newsnamma chikmagalur

ಶಿಕ್ಷಣ ಇರುವುದು ಕೇವಲ ಸರ್ಕಾರಿ ಕೆಲಸಕ್ಕಾಗಿ ಅಲ್ಲ

ಚಿಕ್ಕಮಗಳೂರು: ಶಿಕ್ಷಣ ಇರುವುದು ಕೇವಲ ಸರ್ಕಾರಿ ಕೆಲಸಕ್ಕಾಗಿ ಅಲ್ಲ, ಮುಂದೆ ಉತ್ತಮ ಬದುಕನ್ನು ರೂಪಿಸಲು ಶಿಕ್ಷಣದ ಅವಶ್ಯಕತೆ ಇದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಕಿವಿ ಮಾತು ಹೇಳಿದರು. ಕಾರ್ಮಿಕರ...

chikamagalurHomeLatest Newsnamma chikmagalur

ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಇಲ್ಲದಂತಾಗಿದೆ

ಚಿಕ್ಕಮಗಳೂರು: ಕಾರ್ಮಿಕರ ಹಕ್ಕುಗಳು, ಹೋರಾಟಗಳು ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ದಿನವಾಗಿ ಮೇ ೧ ರಂದು ಅಂತರಾಷ್ಟ್ರೀಯ ಕಾರ್ಮಿಕರ ದಿನಾಚಾರಣೆಯಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಐಎನ್‌ಟಿಯುಸಿ ರಾಜ್ಯಾಧ್ಯಕ್ಷ ಲಕ್ಷ್ಮೀ ವೆಂಕಟೇಶ್...

chikamagalurHomeLatest Newsnamma chikmagalur

ಎನ್‌ಡಿಎ ಸರ್ಕಾರ ದೇಶದ ಮಹಿಳೆಯರನ್ನು ಮೋಸಗೊಳಿಸುವ ಹುನ್ನಾರ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ಎಂಬ ಹೆಸರಿನಲ್ಲಿ ದೇಶದ ಮಹಿಳೆಯರನ್ನು ಮೋಸಗೊಳಿಸುವ ಹುನ್ನಾರ ನಡೆಸಿದೆ ಎಂದು ಮಾಜಿ ಸಚಿವೆ ಮೋಟಮ್ಮ ಆರೋಪಿಸಿದರು. ಅವರು...

chikamagalurHomeLatest Newsnamma chikmagalur

ಅಭ್ಯರ್ಥಿಗಳ ಸಮ್ಮುಖದಲ್ಲಿ ಅಂಚೆ ಮತ ಪರಿಶೀಲನೆ -ಮರು ಏಣಿಕೆ ಕಾರ್ಯ

ಚಿಕ್ಕಮಗಳೂರು: ಹೈಕೋರ್ಟ್‌ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಏಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 2 ರಂದು ಬೆಳಗ್ಗೆ 9ಕ್ಕೆ ಅಭ್ಯರ್ಥಿಗಳ ಸಮ್ಮುಖದಲ್ಲಿ ಅಂಚೆ ಮತ ಪರಿಶೀಲನೆ...

chikamagalurHomeLatest Newsnamma chikmagalur

ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು: ಮೇ ೨ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ನಗರದ ಐಡಿಎಸ್‌ಜಿ ಕಾಲೇಜಿನ ಆವರಣದ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ರೀತಿಯ ಮದ್ಯ ತಯಾರಿಕೆ,...

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...