ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಏಣಿಕೆ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 2 ರಂದು ಬೆಳಗ್ಗೆ 9ಕ್ಕೆ ಅಭ್ಯರ್ಥಿಗಳ ಸಮ್ಮುಖದಲ್ಲಿ ಅಂಚೆ ಮತ ಪರಿಶೀಲನೆ...
ByN Raju Chief EditorApril 30, 2026ಚಿಕ್ಕಮಗಳೂರು: ಮೇ ೨ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ನಗರದ ಐಡಿಎಸ್‌ಜಿ ಕಾಲೇಜಿನ ಆವರಣದ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ರೀತಿಯ ಮದ್ಯ ತಯಾರಿಕೆ,...
ByN Raju Chief EditorApril 30, 2026ಚಿಕ್ಕಮಗಳೂರು: ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ‘ಸಮಾಧಾನ್ ಸಮಾರೋಹ್’ ಶೀರ್ಷಿಕೆಯಡಿ ವಿಶೇಷ ಲೋಕ ಅದಾಲತ್ ಅನ್ನು ಆಗಸ್ಟ್ ೨೧, ೨೨ ಹಾಗೂ ೨೩ ರಂದು ಆಯೋಜಿಸಲಾಗಿದೆ ಎಂದು...
ByN Raju Chief EditorApril 30, 2026ಎನ್.ಆರ್.ಪುರ : ಮುತ್ತಿನಕೊಪ್ಪ ಗ್ರಾಮದ ಶಂಕರಪುರದಲ್ಲಿ ಕಳ್ಳತನ ನಡೆದಿದೆ. ಸುಗಂಧಿ ಎಂಬುವವರ ಮಗಳು ರಕ್ಷಾ ಅವರು ಮದುವೆ ಕಾರ್ಯಕ್ರಮಕ್ಕಾಗಿ ಬ್ಯಾಂಕ್‌ನಿಂದ ಬಿಡಿಸಿಕೊಂಡು ಬಂದಿದ್ದ ಒಡವೆಗಳನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದ್ದು ಮಂಗಳವಾರ...
ByN Raju Chief EditorApril 30, 2026ಚಿಕ್ಕಮಗಳೂರು: ಕಾಫಿನಾಡಿನ ರೈತರು ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗದೆ ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ, ಮಧ್ಯವರ್ತಿಗಳು ಅಕ್ರಮವಾಗಿ ಗೊಬ್ಬರ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು ಅಕ್ರಮ ದಂಧೆಕೋರರಿಗೆ ಕೃಷಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ....
ByN Raju Chief EditorApril 30, 2026ಚಿಕ್ಕಮಗಳೂರು: ದೇವಸ್ಥಾನ, ಜಾತ್ರೆ ಮತ್ತು ಹಬ್ಬಗಳು ಪರಸ್ಪರ ರಕ್ತಸಂಬಂಧ ಗಟ್ಟಿಗೊ ಳಿಸುವ ಪವಿತ್ರ ಕೇಂದ್ರ. ಭಗವಂತನ ದರ್ಶನ ಪಡೆದ ಭಕ್ತಾಧಿಗಳು ಮನಸ್ಸಿನಲ್ಲಿರುವ ಕಲ್ಮಶ ಹೊರಚೆಲ್ಲಿ, ಶು ದ್ಧ ಮನಸ್ಸಿನ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು...
ByN Raju Chief EditorApril 30, 2026ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರಿಗೆ ಈಗ ವಿದ್ಯುತ್ ಅಭಾವವೇ ಶಾಪವಾಗಿ ಪರಿಣಮಿಸಿದೆ. ಇಡೀ ರಾಜ್ಯಕ್ಕೆ ಬೆಳಕು ನೀಡಬೇಕಾದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೇ ಈ ಜಿಲ್ಲೆಯ...
ByN Raju Chief EditorApril 30, 2026ಕೊಪ್ಪ: ಅತಿ ವೇಗ ಮತ್ತು ಹೆಲ್ಮಟ್ ಧರಿಸದ ನಿರ್ಲಕ್ಷ್ಯಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಕೊಪ್ಪದ ಕುಂಬ್ರಿಹುಬ್ಬು ಬಳಿ ನಡೆದಿದೆ. ಮೃತ ಕಿರಣ್ ಎಂ.ಸಿ (30) ಅವರು ತಮ್ಮ ಪತ್ನಿ ಲಕ್ಷ್ಮಿ ಅವರೊಂದಿಗೆ...
ByN Raju Chief EditorApril 29, 2026ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...
ByN Raju Chief EditorJune 30, 2026ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...
ByN Raju Chief EditorJune 29, 2026Excepteur sint occaecat cupidatat non proident