namma chikmagalur

2804 Articles
chikamagalurHomenamma chikmagalur

ಮಾಜಿ ಸರ್ಜನ್ ಡಾ. ಚಂದ್ರಶೇಖರ್ ವಿರುದ್ಧ ಎಫ್.ಐ.ಆರ್

ಚಿಕ್ಕಮಗಳೂರು: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ನಂಬಿಸಿ ₹41 ಲಕ್ಷ ವಂಚಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್ ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮಾಜಿ ಸರ್ಜನ್ ಡಾ. ಚಂದ್ರಶೇಖರ್...

chikamagalurHomeLatest Newsnamma chikmagalur

ಶೃಂಗೇರಿ ರಾಜಕೀಯ ಮಿಕ್ಸ್ ಮಸಾಲಾ-ಎದೆ ಬಡಿತ ಯಾರಿಗೆ.

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಸದಸ್ಯರಾದ ಟಿ.ಡಿ.ರಾಜೇಗೌಡರ ಆಯ್ಕೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅನ್ಯಾಯಯಾಗಿದೆ ಎಂದು ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಅರ್ಜಿ ಹೈಕೋರ್ಟ್ ಪುರಸ್ಕರಿಸಿ ಮೇ...

chikamagalurHomeLatest Newsnamma chikmagalur

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಇದೇ ಏ.30 ರಿಂದ ಆರಂಭಗೊಳ್ಳುತ್ತಿರುವುದರಿಂದ ಪರೀಕ್ಷಾ ತಯಾರಿ ಕುರಿತು ಅಪರ ಜಿಲ್ಲಾಧಿಕಾರಿ ನಂಜುಡೇಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಏ.30 ರಿಂದ ಮೇ 13 ರ...

chikamagalurHomeLatest Newsnamma chikmagalur

ಸಂವಿಧಾನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಸಾವಿರ ಸಿದ್ದಾಂತಗಳನ್ನು ನೀಡಿದ್ದಾರೆ

ಚಿಕ್ಕಮಗಳೂರು: ಇತ್ತೀಚಿನ ವರ್ಷಗಳಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಬದಲಾಯಿಸುತ್ತೇವೆಂಬ ಮಾತುಗಳು ಕೇಳಿ ಬರುತ್ತಿದೆ. ಇಂತಹ ಹೀನಾಯ ವ್ಯವಸ್ಥೆ ಇಂದು ನಡೆಯುತ್ತಿದೆ. ಡಾ|ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪೀಠಿಕೆಯಲ್ಲಿನ ಪದಕ್ಕೆ ಪ್ರತಿಪದವನ್ನು...

chikamagalurCrime NewsLatest Newsnamma chikmagalur

ಇಂದು ಕೈವಾರ ತಾತಯ್ಯನವರ ದೇವಾಲಯ ಉದ್ಘಾಟನೆ

ಚಿಕ್ಕಮಗಳೂರು: ತಾಲೂಕಿನ ಸಗನಿಪುರ ರಸ್ತೆಯ ಕೈವಾರ ಗಿರಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀಯೋಗಿನರೇಯಣ ಯತೀಂದ್ರ ಕೈವಾರ ತಾತಯ್ಯನವರ ನೂತನ ದೇವಾಲಯ ಉದ್ಘಾಟನೆ ಹಾಗೂ ರಾಜಗೋಪುರ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ಏ. ೨೮...

chikamagalurHomeLatest Newsnamma chikmagalur

ಕಾಂಗ್ರೆಸ್ – ಮಿತ್ರ ಪಕ್ಷದಿಂದ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ

ಚಿಕ್ಕಮಗಳೂರು:ಸಂಸತ್ತಿನಲ್ಲಿ ನಾರಿಶಕ್ತಿ ಮಹಿಳಾ ಮೀಸಲಾತಿ ವಿರುದ್ಧ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮತಚಲಾಯಿಸುವ ಮೂಲಕ ಮಹಿಳೆಯರ ಹಕ್ಕಿನ ಕತ್ತುಹಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಸಂಸದ ಕೋಟಶ್ರೀನಿವಾಸಪೂಜಾರಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಸೋಮವಾರ...

chikamagalurHomeLatest Newsnamma chikmagalur

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಸ್ಕ್ಯಾನ್ ಕಾಪಿ ಬಂದಾಗ 72 ಅಂಕ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಕೆಲವೊಮ್ಮೆ ತಾಂತ್ರಿಕ ದೋಷಗಳು ವಿದ್ಯಾರ್ಥಿಗಳ ಜೀವನದ ಜೊತೆ ಹೇಗೆ ಆಟವಾಡುತ್ತವೆ ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಕೇವಲ 28 ಅಂಕಗಳನ್ನು...

chikamagalurHomeLatest Newsnamma chikmagalur

ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಿಲ್ಲ

ಚಿಕ್ಕಮಗಳೂರು: ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಿಲ್ಲ, ಎಸ್‌ಸಿಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿರುವುದು ಏಕೆ ಎಂಬುದನ್ನು ಸರ್ಕಾರ ಜನತೆಗೆ ವಿವರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ.ರವಿ...

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...