namma chikmagalur

2804 Articles
chikamagalurHomeLatest Newsnamma chikmagalur

ಜಿಲ್ಲಾ ಜಾನಪದ ಸಮ್ಮೇಳನದಲ್ಲಿ ಜಾನಪದ ಲೋಕ ಅನಾವರಣ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿ?ತ್ತಿನಿಂದ ನಗರದ ಕುವೆಂಪು ಕಲಾಮಂ ದಿರದಲ್ಲಿ ಭಾನುವಾರ ನಡೆದ ೬ ನೇ ಜಿಲ್ಲಾ ಜಾನಪದ ಸಮ್ಮೇಳನ ಕಲಾಮಂದಿರದಲ್ಲಿ ಜಾನಪದ ಲೋಕ ವನ್ನು ಅನಾವರಣಗೊಳಿಸಿತು. ಸಮ್ಮೇಳನದಲ್ಲಿ ಪ್ರಾರ್ಥನೆ, ಸ್ವಾಗತದಿಂದ...

chikamagalurCrime NewsHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಎರಡು ವಾಹನಗಳು ಪಲ್ಟಿ

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮವಾಗಿ...

chikamagalurHomeLatest Newsnamma chikmagalur

ಮೊಬೈಲ್ ಸಂದೇಶ ಕಳುಹಿಸುವ ವಿಚಾರ – ಎರಡು ಕುಟುಂಬಗಳ ನಡುವೆ ಭೀಕರ ಮಾರಾಮಾರಿ

ಕಡೂರು: ಸಕ್ಕರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕುನ್ನಾಳು ಗ್ರಾಮದಲ್ಲಿ ಮೊಬೈಲ್ ಸಂದೇಶ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಭೀಕರ ಮಾರಾಮಾರಿ ನಡೆದಿದ್ದು ಈ ಕುರಿತು ಪರಸ್ಪರ ದೂರುಗಳು ದಾಖಲಾಗಿವೆ....

chikamagalurHomeLatest Newsnamma chikmagalur

ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ ಶಾಸಕಿ ನಯನಾ ಮೋಟಮ್ಮ

ಮೂಡಿಗೆರೆ: ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಅವರು ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ್ದಾರೆ....

chikamagalurHomeLatest Newsnamma chikmagalur

ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷದ ನಡೆ ಖಂಡಿಸಿ ಮಹಿಳೆಯರು ಪ್ರತಿಭಟನೆ

ಚಿಕ್ಕಮಗಳೂರು: ಲೋಕಸಭಾ ಸ್ಥಾನದಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ಮಂಡನೆ ಅನುಷ್ಟಾನ ಗೊಳಿಸದಂತೆ ತಡೆಹಿಡಿದ ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷದ ನಡೆಯನ್ನು ಖಂಡಿಸಿ ಶನಿವಾರ ನಾರಿಶಕ್ತಿ ವಂದನಾ ವತಿಯಿ ಂದ ನಗರದ ಆಜಾದ್‌ಪಾರ್ಕ್...

chikamagalurHomeLatest Newsnamma chikmagalur

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು....

chikamagalurHomeLatest Newsnamma chikmagalur

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ...

chikamagalurHomeLatest Newsnamma chikmagalur

ತಾಂಡಗಳಿಗೆ ಕಾಂಗ್ರೆಸ್ ಶಾಸಕರ ಭೇಟಿ ಪ್ರವೇಶ ನಿಷೇಧ ಫಲಕ ಅಳವಡಿಕೆ

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ನಮ್ಮ ತಾಂಡಗಳಿಗೆ ಭೇಟಿ ನೀಡದಂತೆ ಪ್ರವೇಶ ನಿಷೇಧ ಫಲಕ ಅಳವಡಿಸುತ್ತೇವೆ ಎಂದು ರಾಷ್ಟ್ರೀಯ ಘೋರ್ ಮುಳಾವ್...

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...