namma chikmagalur

2804 Articles
chikamagalurHomeLatest Newsnamma chikmagalur

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಮೂಡಿಗೆರೆ: ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸೌಜನ್ಯ ಪೂಜಾರಿ (೨೨)...

chikamagalurCrime NewsLatest Newsnamma chikmagalur

ಡಾ|| ರಾಜ್‌ಕುಮಾರ್ ನಟನೆಗೆ ಯಾರು ಸರಿಸಾಟಿಯಿಲ್ಲ

ಚಿಕ್ಕಮಗಳೂರು:  ಕರ್ನಾಟಕದಲ್ಲಿ ಡಾ.ರಾಜ್ ನಟನೆಗೆ ಯಾರೂ ಸರಿಸಾಟಿಯಿಲ್ಲ. ಈ ನಟನ ಕಲಾತ್ಮಕ ಚಿತ್ರಗಳು ಸಕುಟುಂಬ ವೀಕ್ಷಿಸಬಹುದಾಗಿದ್ದು, ಸಾಂಸರಿಕ ಚಿತ್ರಗಳಲ್ಲಿ ಬಹಳಷ್ಟು ಖ್ಯಾತಿ ಪಡೆ ದಿರುವ ನಟನೆಂದರೆ ತಪ್ಪಲಾಗಲಾರದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು....

chikamagalurHomeLatest Newsnamma chikmagalur

ಮೇ.2ಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆ

ಚಿಕ್ಕಮಗಳೂರು: ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರುಎಣಿಗೆ ಮೇ ೨ರಂದು ನಡೆಯಲಿದೆ. ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಅಂದು ಬೆಳಿಗ್ಗೆ ೮ ಗಂಟೆಗೆ ಚುನಾವಣಾಧಿಕಾರಿ ಗೌರವಶೆಟ್ಟಿ...

chikamagalurHomeLatest Newsnamma chikmagalur

ಚೇತನ್ ಲಕ,ಲಕ ಜಾತ್ಯತೀತ ಜನತಾದಳ ಅಬ್ಬರ

ಕಡೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಾತ್ಯಾತೀತ ಜನತಾದಳ ಮಂಕು ಕವಿದ ವಾತಾವರಣದಲ್ಲಿತ್ತು,ಆದರೆ ಮೊನ್ನೆ ಕಡೂರಿನಲ್ಲಿ ದಳದ ಸಭೆಗೆ ಸೇರಿದ ಜನ ನೋಡಿ ಅವರ ಆರ್ಭಟ ಕಂಡು ದಳದ ಬಗ್ಗೆ ವಿರೋಧಿಗಳು ಕೂಡ ನಿರ್ಲಕ್ಷ್ಯ...

chikamagalurHomeLatest Newsnamma chikmagalur

ಬಿರುಗಾಳಿ ಸಹಿತ ಸುರಿದ ಭಾರಿ ಮಳೆ

ಆಲ್ಲೂರು: ಬಿರುಗಾಳಿ ಸಹಿತ ಸುರಿದ ಭಾರಿ ಮಳೆ ಆಲ್ಲೂರು ಸುತ್ತಮುತ್ತ ಅವಾಂತರ ಸೃಷ್ಟಿಸಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನ ಕೊಂಚ ಸಮಾಧಾನಗೊಂಡರೆ, ಹಲವರಿಗೆ ಮಳೆ ಭಾರಿ ನಷ್ಟ ತಂದಿದೆ. ಬಿರುಗಾಳಿ ಸಹಿತ ಮಿಂಚು,...

chikamagalurCrime NewsHomeLatest Newsnamma chikmagalur

ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಅಂಗಡಿಯ ಕಟ್ಟೆಗೆ ಡಿಕ್ಕಿ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಿ.ಹೆಚ್. ಕೈಮರ ಬಳಿ ಮದುವೆ ಮುಗಿಸಿ ಮರಳುತ್ತಿದ್ದ ಕುಟುಂಬವೊಂದು ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಬಾಳೆಹೊನ್ನೂರಿನ ರಂಭಾಪುರಿ ಮಠದಲ್ಲಿ ಮದುವೆ ಮುಗಿಸಿಕೊಂಡು ದಾವಣಗೆರೆಗೆ...

chikamagalurCrime NewsHomeLatest Newsnamma chikmagalur

ಕೆಸದ ಸೊಪ್ಪು ತರಲು ಹೋದ ವೃದ್ಧೆ ಸಾವು

ಮೂಡಿಗೆರೆ: ಕೆಸದ ಸೊಪ್ಪು ತರಲು ಹೋದ ವೃದ್ಧೆಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ತಾಲ್ಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ. ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (65) ಮೃತಪಟ್ಟ ದುರ್ದೈವಿ....

chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ಭೂ ಹಗರಣ ಬೆಳಕಿಗೆ

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ಭೂ ಹಗರಣ ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಮಂಜೂರು...

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...