namma chikmagalur

2809 Articles
chikamagalurHomeLatest Newsnamma chikmagalur

ಚೇತನ್ ಲಕ,ಲಕ ಜಾತ್ಯತೀತ ಜನತಾದಳ ಅಬ್ಬರ

ಕಡೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಾತ್ಯಾತೀತ ಜನತಾದಳ ಮಂಕು ಕವಿದ ವಾತಾವರಣದಲ್ಲಿತ್ತು,ಆದರೆ ಮೊನ್ನೆ ಕಡೂರಿನಲ್ಲಿ ದಳದ ಸಭೆಗೆ ಸೇರಿದ ಜನ ನೋಡಿ ಅವರ ಆರ್ಭಟ ಕಂಡು ದಳದ ಬಗ್ಗೆ ವಿರೋಧಿಗಳು ಕೂಡ ನಿರ್ಲಕ್ಷ್ಯ...

chikamagalurHomeLatest Newsnamma chikmagalur

ಬಿರುಗಾಳಿ ಸಹಿತ ಸುರಿದ ಭಾರಿ ಮಳೆ

ಆಲ್ಲೂರು: ಬಿರುಗಾಳಿ ಸಹಿತ ಸುರಿದ ಭಾರಿ ಮಳೆ ಆಲ್ಲೂರು ಸುತ್ತಮುತ್ತ ಅವಾಂತರ ಸೃಷ್ಟಿಸಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನ ಕೊಂಚ ಸಮಾಧಾನಗೊಂಡರೆ, ಹಲವರಿಗೆ ಮಳೆ ಭಾರಿ ನಷ್ಟ ತಂದಿದೆ. ಬಿರುಗಾಳಿ ಸಹಿತ ಮಿಂಚು,...

chikamagalurCrime NewsHomeLatest Newsnamma chikmagalur

ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಅಂಗಡಿಯ ಕಟ್ಟೆಗೆ ಡಿಕ್ಕಿ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಿ.ಹೆಚ್. ಕೈಮರ ಬಳಿ ಮದುವೆ ಮುಗಿಸಿ ಮರಳುತ್ತಿದ್ದ ಕುಟುಂಬವೊಂದು ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಬಾಳೆಹೊನ್ನೂರಿನ ರಂಭಾಪುರಿ ಮಠದಲ್ಲಿ ಮದುವೆ ಮುಗಿಸಿಕೊಂಡು ದಾವಣಗೆರೆಗೆ...

chikamagalurCrime NewsHomeLatest Newsnamma chikmagalur

ಕೆಸದ ಸೊಪ್ಪು ತರಲು ಹೋದ ವೃದ್ಧೆ ಸಾವು

ಮೂಡಿಗೆರೆ: ಕೆಸದ ಸೊಪ್ಪು ತರಲು ಹೋದ ವೃದ್ಧೆಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ತಾಲ್ಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ. ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (65) ಮೃತಪಟ್ಟ ದುರ್ದೈವಿ....

chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ಭೂ ಹಗರಣ ಬೆಳಕಿಗೆ

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ಭೂ ಹಗರಣ ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಮಂಜೂರು...

chikamagalurCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ತಡರಾತ್ರಿ ಅಂಗಡಿಗಳಿಗೆ ಬೆಂಕಿ – ಅಪಾರ ನಷ್ಟ

ಅಜ್ಜಂಪುರ : ಪಟ್ಟಣದ ಗಾಂಧಿ ಸರ್ಕಲ್ ಸಮೀಪದ ಬೀರೂರು ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಮೆಕಾನಿಕ್ ಆನಂದ ಅವರ ವರ್ಕ್‌ಶಾಪ್ ಹಾಗೂ ಪಕ್ಕದಲ್ಲಿದ್ದ...

chikamagalurHomeLatest Newsnamma chikmagalur

ಬೌದ್ಧ ಧರ್ಮದ ವಿಧಿವಿಧಾನದಡಿ ಹತ್ತು ಜೋಡಿಗಳು ದಾಂಪತ್ಯ ಜೀವನಕ್ಕೆ

ಚಿಕ್ಕಮಗಳೂರು:  ಬೌದ್ಧ ವಿಧಿವಿಧಾನದಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಜೋಡಿ ಗಳ ಬದುಕು ಹಸನಾಗಲೀ. ದಾಂಪತ್ಯ ಎರಡು ಮನಸ್ಸನ್ನು ಪರಸ್ಪರ ಬೆಸೆಯುವ ಕೊಂಡಿ. ಅನೋನ್ಯತೆ, ಸಹ ಬಾಳ್ವೆ ದಾರಿಯಲ್ಲಿ ನವಜೋಡಿಗಳು ಹೆಜ್ಜೆಯಿಡಬೇಕು ಎಂದು...

chikamagalurHomeLatest Newsnamma chikmagalur

ದಲಿತ ಜನ ಸೇನದ ಹೋರಾಟಕ್ಕೆ ಸಂದ ಜಯ

ಚಿಕ್ಕಮಗಳೂರು:  ನಗರದ ಅಂಬೇಡ್ಕರ್ ಬೀದಿಯಲ್ಲಿರುವ ಶಾಂತಿನಗರ ಬಡಾ ವಣೆಯಲ್ಲಿ ಅಂಬೇಡ್ಕರ್ ಭವನ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಡುವಂತೆ ಕೋರಿ ದ್ದು ಜಾಗ ಇಲ್ಲದ ಕಾರಣ ಆ ವಿಷಯ...

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...